ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಕುಡೆಂಬಿಯಲ್ಲಿ ಮಹಿಳೆಯೊಬ್ಬರು ಹಾವು ಕಡಿದು ಸಾವನ್ನಪ್ಪಿದ ಘಟನೆ ಮಂಗಳವಾರ ವರದಿಯಾಗಿದೆ.ಒಲೆಗೆ ಬೆಂಕಿ ಹಾಕುತ್ತಿದ್ದ ಸಂದರ್ಭ ಹಾವೊಂದು ಕಡಿದು
ಕುಡೆಂಬಿ ಕುತ್ತಿಮುಂಡ ಶಾಂತಪ್ಪ ಎಂಬವರ ಪತ್ನಿ ರಾಧಮ್ಮ ಮೃತಪಟ್ಟ ಮಹಿಳೆ. ರಾಧಾಮ್ಮರನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ಕರೆತರಲಾಯಿತಾದರೂ ಆ ವೇಳೆಗೆ ಅವರು ಮೃತಪಟ್ಟರೆಂದು ತಿಳಿದು ಬಂದಿದೆ.
ಆಲೆಟ್ಟಿ : ಹಾವು ಕಡಿದು ಮಹಿಳೆ ಸಾವು

















