ಸುಳ್ಯ : ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ಸುಳ್ಯದಲ್ಲಿ ಬಾಡಿಗೆ ಮನೆಯಲ್ಲಿದ್ದುಕೊಂಡು ಇಂಜಿನಿಯರಿಂಗ್ ಕಾಲೇಜಿಗೆ ಹೋಗುತ್ತಿದ್ದ ವಿದ್ಯಾರ್ಥಿಯೋರ್ವ ಆತ್ಮ ಹತ್ಯೆ ಮಾಡಿಕೊಂಡ ಘಟನೆ ಗುರುವಾರ ವರದಿಯಾಗಿದೆ.ಆತ್ಮ ಹತ್ಯೆ ಮಾಡಿಕೊಂಡ ಯುವಕನನ್ನು ಅಭಿ ಜಾರ್ಜ್ ಎಂದು ಗುರುತಿಸಲಾಗಿದೆ.
ಕೇರ್ಪಳದ ಬಾಲಣ್ಣ ಎಂಬವರ ಮನೆಯಲ್ಲಿ ತನ್ನ ಸ್ನೇಹಿತರೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಅಭಿಜಾರ್ಜ್ ಇಂದುಬೆಳಗ್ಗೆ ತಾನುಮಲಗಿದ್ದ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top