ಹಿರಿಯ ಕಮ್ಯೂನಿಷ್ಟ್ ಪಕ್ಷದ ಕಾರ್ಯಕರ್ತ ಕಾಟೂರು ಕೂಸಪ್ಪ ಗೌಡ ನಿಧನ

ತೊಡಿಕಾನ ಗ್ರಾಮದ ಹಿರಿಯ ಕಮ್ಯೂನಿಷ್ಟ್ ಪಕ್ಷದ ಕಾರ್ಯಕರ್ತ ಕಾಟೂರು ಕೂಸಪ್ಪ ಗೌಡ ರವರು ಆ.23ರಂದು ತನ್ನ ಮನೆಯಲ್ಲಿ ನಿಧನರಾರು‌.
ಅವರು ಕೆಲವು ಸಮಯಗಳಿಂದ ಅಸೌಖ್ಯದಿಂದ ಬಳಲುತ್ತಿದ್ದರು‌.ಮನೆಯವರನ್ನು ಬಂಧು ಬಳಗ ಕುಟುಂಬಸ್ಥರನ್ನು ಅಗಲಿದ್ದಾರೆ. ಕಮ್ಯುನಿಸ್ಟ್ ಪಕ್ಷದಲ್ಲಿ ಅನೇಕ ವರ್ಷಗಳಿಂದ ಕಾರ್ಯಕರ್ತರಾಗಿ ಅವರು ದುಡಿದಿದ್ದರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top