ವೈವಾಹಿಕ ಜೀವನಕ್ಕೆ ಕಾಲಿರಿಸಿದ ಖ್ಯಾತ ನಿರೂಪಕಿ ಅನುಶ್ರೀ

ಅಪಾರ ಅಭಿಮಾನಿಗಳನ್ನು ಹೊಂದಿದ ಆಂಕರ್ ಅನುಶ್ರೀ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೊಡಗು ಮೂಲದ ಉದ್ಯಮಿ ರೋಷನ್ ಅವರನ್ನು ಅನುಶ್ರೀ ವರಿಸಿದ್ದಾರೆ.ಇಂದು ಬೆಳಗ್ಗೆ 10.56ಕ್ಕೆ ರೋಷನ್ ಅನುಶ್ರೀಗೆ ಮಾಂಗಲ್ಯ ಧಾರಣೆ ಮಾಡಿದ್ದಾರೆ.
ಈ ಇಬ್ಬರ ಮದುವೆಯೂ ಬೆಂಗಳೂರಿನ ಹೊರವಲಯದ ಸಂಭ್ರಮ ಬೈ ಸ್ವಾನ್‌ಲೈನ್ಸ್ ಸ್ಟುಡಿಯೋಸ್ ತಿಟ್ಟಹಳ್ಳಿ, ಕಗ್ಗಲಿಪುರದಲ್ಲಿ ನಡೆಯುತ್ತಿದೆ. ಕೊಡಗು ಮೂಲದ ರಾಮಮೂರ್ತಿ ಹಾಗೂ ಸಿಸಿಲಿಯಾ ಅವರ ಪುತ್ರ ರೋಷನ್ ಜೊತೆ ಅನುಶ್ರೀ ವಿವಾಹ ಆಗಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top