ಮುಳಿಯ ಸುಲೋಚನ ಭಟ್ ನಿಧನ

ಪುತ್ತೂರು ಮುಳಿಯ ಶ್ಯಾಮ್ ಭಟ್ ಅವರ ಪತ್ನಿ ಸುಲೋಚನಾ ಶ್ಯಾಮ್ ಭಟ್ ಅವರು ಗುರುವಾರ ಸಂಜೆ ಪುತ್ತೂರಿನ ಖಾಸಾಗಿ ಆಸ್ಪತ್ರೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.
ಮೃತರ ಅಂತಿಮ ವಿಧಿವಿಧಾನಗಳು ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಪಾಂಗಳಾಯಿ ಶ್ಯಾಮ ಸುಲೋಚನಾ ಮನೆಯ ತೋಟದಲ್ಲಿ ನಡೆಯಲಿದೆ ಎಂದು ತಿಳಿದುಬಂದಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top