ಸೆ.2ರಂದು ರಾತ್ರಿ ಪೆರಾಜೆ ರಾಷ್ಟ್ರೀಯ ಹೆದ್ದಾರಿ ಸಮೀಪದ ಕಲ್ಚರ್ಪೆ ಸಿರಿಕುರಲ್ ನಗರದ ಸಮೀಪದ ತೋಟಕ್ಕೆ ನುಗ್ಗಿ ಕಾಡಾನೆಗಳು ದಾಂದಲೆ ನಡೆಸಿದ ಸ್ಥಳಕ್ಕೆ ಅರಣ್ಯ ಇಲಾಖೆಯವರು ಭೇಟಿ ನೀಡಿ ಪರಿಶೀಲನೆ ನಡೆಸಿ ರೈತರಿಂದ ಮಾಹಿತಿ ಪಡಕೊಂಡಿದ್ದಾರೆ.
ರೈತರ ತೋಟಗಳಿಗೆ ನುಗ್ಗಿದ ಆನೆಗಳ ಹಿಂಡು ತೆಂಗು,ಬಾಳೆ,ಅಡಿಕೆ ಇತರ ಅಪಾರ ಬೆಳೆಗಳನ್ನು ತಿಂದು ಹಾಕಿ ಬೆಳೆ ನಾಶಪಡಿಸಿವೆ.
ಕಲ್ಚೆರ್ಪೆ ಕಾಡಾನೆಗಳು ದಾಳಿ ನಡೆಸಿದ ಸ್ಥಳಕ್ಕೆ ಅರಣ್ಯ ಇಲಾಖೆಯವರು ಭೇಟಿ

















