ರದ್ದಾದ ಮದುವೆ : ನಿಶ್ಚಿತಾರ್ಥವಾಗಿದ್ದ ಯುವತಿ ಆತ್ಮಹತ್ಯೆ

ಮದುವೆ ಸ್ಯಗಿತಗೊಂಡ ಹಿನ್ನಲೆಯಲ್ಲಿ ನೊಂದು ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಬೆಳಗೆರೆಮೆಣಸ ಗ್ರಾಮದ ಕಾವ್ಯಾ (26) ಆತ್ಮಹತ್ಯೆ ಮಾಡಿಕೊಂಡ ಘಟನೆ ಕಿಕ್ಕೇರಿಯಲ್ಲಿ ನಡೆದಿದೆ.
ಈಕೆ ರೈತಸಂಪರ್ಕ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದು, ಇತ್ತೀಚೆಗೆ ಹಾಸನದ ಕ ರ್ಣ ಎಂಬಾತನೊಂದಿಗೆ ನಿಶ್ಚಿತಾರ್ಥ ಆ ಗಿತ್ತು. ಹುಡುಗನು ಉದ್ಯೋಗದಲ್ಲಿ ಇ ದ್ದಾನೆ ಎಂದು ಆತನ ಮನೆಯವರು ಸುಳ್ಳು ಹೇಳಿದ್ದು ಗೊತ್ತಾಗಿ ವಿವಾಹವ ನ್ನು ರದ್ದು ಮಾಡಲಾಗಿತ್ತು. ಇದರಿಂದ ನೊಂದ ಯುವತಿ ತಾನು ಕೆಲಸ ಮಾಡುವ ಕಚೇರಿಯಲ್ಲೇ ಕೀಟನಾಶಕ ಸೇವಿಸಿದ್ದು, ತಕ್ಷಣವೇ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಪ್ರ ಯೋಜನವಾಗಿಲ್ಲ. ಚಿಕಿತ್ಸೆ ಫಲಿಸದೇ ಆ ಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top