ಸುಳ್ಯ:
ಸುಳ್ಯ: ಸುಬ್ರಹ್ಮಣ್ಯದಲ್ಲಿ ಹಿಂದು ಹುಡುಗಿಯ ಮೇಲೆ ನಡೆದ ಮಾನಭಂಗಕ್ಕೆ ಯತ್ನಿಸಿದ ಆರೋಪಿಯ ಸುಳ್ಳು ದೂರನ್ನು ಪೊಲೀಸರು ದಾಖಲಿಸಿದರ ವಿರುದ್ಧ ಹಿಂದೂ ಜಾಗರಣ ವೇದಿಕೆ ಜ.7ರಂದು ಬೃಹತ್ ಪ್ರತಿಭಟನೆಗೆ ತಯಾರಾಗಿದೆ.ಜ.7ರಂದು ಮುಂಜಾನೆ 10.30ಕ್ಕೆ ಬೃಹತ್ ಪ್ರತಿಭಟನೆ ನಡೆಯಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಹಾಜರಾಗಬೇಕು ಎಂದು ಮನವಿ ಮಾಡುವ ಪೋಸ್ಟರ್ ಗಳು ಸಾಮಾಜಿಕ ಜಾಲತಾಣದಲ್ಲಿ ಸದ್ಯ ವೈರಲ್ ಆಗಿದೆ. ಸುಳ್ಯ: ಸುಬ್ರಹ್ಮಣ್ಯದಲ್ಲಿ ಹಿಂದು ಹುಡುಗಿಯ ಮೇಲೆ ನಡೆದ ಮಾನಭಂಗಕ್ಕೆ ಯತ್ನಿಸಿದ ಆರೋಪಿಯ ಸುಳ್ಳು ದೂರನ್ನು ಪೊಲೀಸರು ದಾಖಲಿಸಿದರ ವಿರುದ್ಧ […]