ಬಾಲಚಂದ್ರ ಕಳಗಿ ಹತ್ಯೆ ಆರೋಪಿಗಳ ಮೇಲಿನ ಆರೋಪ ಸಾಬಿತು
ಕೊಡಗು ಸಂಪಾಜೆಯ ಬಿಜೆಪಿ ನಾಯಕರಾಗಿದ್ದ ಕಳಗಿ ಬಾಲಚಂದ್ರರ ಹತ್ಯೆ ಪ್ರಕರಣದ ಆರೋಪಿಗಳ ಮೇಲಿನ ಆರೋಪ ಸಾಬೀತಾಗಿರುವುದಾಗಿ ನ್ಯಾಯಾಲಯ ತಿಳಿಸಿದೆ. ತಪ್ಪಿತಸ್ಥರಿಗೆ ಅ.19 ರಂದು ಶಿಕ್ಷೆಯ ಪ್ರಮಾಣವನ್ನು ಘೋಷಿಸುವುದಾಗಿ ಕೊಡಗಿನ ಒಂದನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಘೋಷಿಸಿದ್ದಾರೆ.ಸಂಪಾಜೆ ಗ್ರಾ.ಪಂ. ನ ಮಾಜಿ ಅಧ್ಯಕ್ಷ ಹಾಗೂ ಕೊಡಗು ಜಿಲ್ಲಾ ಬಿಜೆಪಿಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಬಾಲಚಂದ್ರ ಕಳಗಿ ಅವರನ್ನು ೨೦೧೯ ಮಾರ್ಚ್ ೧೯ ರಂದು ಓಮ್ಮಿ ಕಾರಿಗೆ ಲಾರಿಯಲ್ಲಿ ಗುದ್ದಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು […]
ಬಾಲಚಂದ್ರ ಕಳಗಿ ಹತ್ಯೆ ಆರೋಪಿಗಳ ಮೇಲಿನ ಆರೋಪ ಸಾಬಿತು Read More »