ಸುಳ್ಯದಲ್ಲಿ ನಡೆದ ಮ್ಯಾರಥಾನ್ ಯಶಸ್ವಿ, ಕೆವಿಜಿಯರಿಗೆ ಸಂದ ಗೌರವ : ಡಾ.ರೇಣುಕಾ ಪ್ರಸಾದ್
ಸುಳ್ಯ: ಎಜೆ ಮ್ಯಾರಥಾನ್ ಅತ್ಯಂತ ಯಶಸ್ವಿಯಾಗಿದೆ. ಇದರಲ್ಲಿ ಒಂದು ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಿದ್ದಾರೆ.ಈ ಯಶಸ್ಸು ಡಾ.ಕುರುಂಜಿಯವರಿಗೆ ಸಂದ ದೊಡ್ಡ ಗೌರವ ಎಂದು ಅಲಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ ಕಮಿಟಿ ಬಿ ಅಧ್ಯಕ್ಷರಾದ ಡಾ.ಕೆ.ವಿ.ರೇಣುಕಾ ಪ್ರಸಾದ್ ಹೇಳಿದ್ದಾರೆ.ಕೆವಿಜಿ ಚಾರಿಟೇಬಲ್ ಟ್ರಸ್ಟ್ ಪ್ರಾಯೋಜಿತ ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನ ದಶಮಾನೋತ್ಸವ ಪ್ರಯುಕ್ತ ಡಿ.26ರಂದು ನಡೆದ ಮ್ಯಾರಥಾನ್ ಸಮರೋಪ ಸಮಾರಂಭದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು.ಕೆವಿಜಿ ಶಿಕ್ಷಣ ಸಂಸ್ಥೆಗಳು ಇಂದು ಜಾಗತಿಕ ಮಟ್ಟದಲ್ಲಿ ಬೆಳೆದಿದೆ.ನಗರಗಳಿಗೆ ಹೋಲಿಸಿದರೆ ಗ್ರಾಮೀಣ […]
ಸುಳ್ಯದಲ್ಲಿ ನಡೆದ ಮ್ಯಾರಥಾನ್ ಯಶಸ್ವಿ, ಕೆವಿಜಿಯರಿಗೆ ಸಂದ ಗೌರವ : ಡಾ.ರೇಣುಕಾ ಪ್ರಸಾದ್ Read More »










