ಪೆರಾಜೆ ಊರು ಆರೆಭಾಷೆಯ ತವರೂರು : ಸದಾನಂದ ಮಾವಜಿ
ಪೆರಾಜೆಯಲ್ಲಿ ಅರೆಭಾಷೆ ಸಮೃದ್ಧವಾಗಿದೆ ಎಂದು ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸದಾನಂದ ಮಾವಜಿ ನುಡಿದರು.ಪೆರಾಜೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ನಡೆದ ಅರೆಭಾಷೆ ಕೂಡ್‌ಕಟ್ಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಪೆರಾಜೆ, ಪೆರಾಜೆ ಗ್ರಾಮ ಪಂಚಾಯತ್ ಮಟ್ಟದ ಸಂಜೀವಿನಿ ಒಕ್ಕೂಟ ಮತ್ತೆ ಗ್ರಾಮ ಗೌಡ ಸಮಿತಿ ಪೆರಾಜೆ ಇವುಗಳ ಸಹಯೋಗದಲ್ಲಿ ಪೆರಾಹೆಯಲ್ಲಿ ಬುಧವಾರ ನಡೆದ […]
ಪೆರಾಜೆ ಊರು ಆರೆಭಾಷೆಯ ತವರೂರು : ಸದಾನಂದ ಮಾವಜಿ Read More »










