ಸುಳ್ಯ ದಸರಾ ಉತ್ಸವಕ್ಕೆ ಅದ್ದೂರಿ ಚಾಲನೆ
ಸುಳ್ಯ : ಸುಳ್ಯ ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್, ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿ, ದಸರಾ ಉತ್ಸವ ಸಮಿತಿ ಸುಳ್ಯ ತಾಲೂಕು, ಶ್ರೀ ಶಾರದಾಂಬ ಉತ್ಸವ ಸಮಿತಿಯ ವತಿಯಿಂದ 53ನೇ ವರ್ಷದ ಶ್ರೀ ಶಾರದಾಂಬ ಉತ್ಸವ ಸುಳ್ಯ ದಸರಾ -2024 ಸಾಂಸ್ಕೃತಿಕ ಕಾರ್ಯಕ್ರಮವನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ಅವರು ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು ಮಹಿಷಾಸುರನನ್ನು ಮರ್ಧನ ಮಾಡಿದ ಚಾಮುಂಡೇಶ್ವರಿ ದೇವಿಯ ಹಬ್ಬವನ್ನಾಗಿ ನವರಾತ್ರಿಯನ್ನು ಆಚರಿಸಲಾಗುತ್ತಿದ್ದು, ಸುಳ್ಯದಲ್ಲಿ ಕಳೆದ […]
ಸುಳ್ಯ ದಸರಾ ಉತ್ಸವಕ್ಕೆ ಅದ್ದೂರಿ ಚಾಲನೆ Read More »