ಸುಳ್ಯ ತಾಲೂಕು ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ
ಕರ್ನಾಟಕ ಸರಕಾರದ ಗ್ಯಾರಂಟಿ ಯೋಜನೆಗಳ ಸುಳ್ಯ ತಾಲೂಕು ಮಟ್ಟದ ಯೋಜನಾ ಸಮಿತಿಯ ಪ್ರಗತಿ ಪರಿಶೀಲನಾ ಸಭೆ ಇಂದು ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸುಳ್ಯ ತಾಲೂಕು ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಗೃಹಲಕ್ಷ್ಮಿ ಯೋಜನೆಯ ಪ್ರಗತಿ ಪರಿಶೀಲಿಸಿ ನವೆಂಬರ್ ತಿಂಗಳ ಸಭೆಯ ವಿಷಯಗಳ ಬಗ್ಗೆ ಕೈಗೊಂಡಿರುವ ಕ್ರಮಗಳ ಪಾಲನಾ ವರದಿಯನ್ನು ಸಭೆಯಲ್ಲಿ ಚರ್ಚಿಸಲಾಯಿತು.ಸದಸ್ಯ ಭವಾನಿಶಂಕರ್ ಕಲ್ಮಡ್ಕ ಮಾತನಾಡಿ ಬಾಳುಗೋಡು ಗ್ರಾಮದ ಕೊತ್ನಡ್ಕ ನಿವಾಸಿ ಸುಂದರಿ ಅಜಿಲ ಎಂಬವರಿಗೆ ಸೂಕ್ತ ದಾಖಲಾತಿ ಇಲ್ಲದೆ ಆಧಾರ್ […]
ಸುಳ್ಯ ತಾಲೂಕು ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ Read More »










