ಸುಳ್ಯ : ತಾಲೂಕು ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಮಾವೇಶ ಕಾರ್ಯಕ್ರಮ
ಸುಳ್ಯ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ)ಸುಳ್ಯ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಸುಳ್ಯ ತಾಲೂಕು ಇದರ ಆಶ್ರಯದಲ್ಲಿ ತಾಲೂಕು ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಮಾವೇಶ ಕಾರ್ಯಕ್ರಮವು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಕೇಂದ್ರ ಸಮಿತಿಯ ಅಧ್ಯಕ್ಷರಾದ ಶ್ರೀ ಸುರೇಶ್ ಕಣೆಮರಡ್ಕರವರ ಅಧ್ಯಕ್ಷತೆಯಲ್ಲಿ ಸುಳ್ಯ ಕೇರ್ಪಳದ ಬಂಟರ ಭವನದಲ್ಲಿ ನಡೆಯಿತು.ಈ ಕಾರ್ಯಕ್ರಮವನ್ನು ಸುಳ್ಯ M B ಫೌಂಡೇಶನ್ ಅಧ್ಯಕ್ಷರು , ಮಾಜಿ ಲಯನ್ಸ್ ರಾಜ್ಯ ಗವರ್ನರ್ ರವರಾದ […]
ಸುಳ್ಯ : ತಾಲೂಕು ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಮಾವೇಶ ಕಾರ್ಯಕ್ರಮ Read More »