ಅಂಬೇಡ್ಕರ್ ರಕ್ಷಣಾ ವೇದಿಕೆ ಆರಂತೋಡು ಘಟಕದ ವತಿಯಿಂದ ಗಾಂಧಿಜಯಂತಿ ಕಾರ್ಯಕ್ರಮ ಮತ್ತು ಸನ್ಮಾನ ಕಾರ್ಯಕ್ರಮ
ಗಾಂಧಿ ತತ್ವಕ್ಕೆ ತಧ್ವಿರುದ್ಧವಾದ ಕ್ರಿಯೆಗಳು ನಡೆಯುತ್ತಿರುವುದರಿಂದ ಅದನ್ನು ತಿದ್ದಿ ಸರಿಪಡಿಸಿಕೊಳ್ಳಲು ಇಂತಹ ಮಹಾನ್ ವ್ಯಕ್ತಿಗಳ ತತ್ವದರ್ಶಗಳನ್ನು ಯುವಜನತೆಯ ಜೀವನದಲ್ಲಿ ಅಳವಡಿಸಿಕೊಂಡು ಸದೃಢ ದೇಶವನ್ನು ಕಟ್ಟುವಲ್ಲಿ ಹೆಜ್ಜೆಇಡಬೇಕಾಗಿದೆ. ಆಗ ಇಂತಹ ಮಹಾನ್ ವ್ಯಕ್ತಿಗಳ ಜಯಂತಿಯ ಆಚರಣೆಗಳು ಅರ್ಥವನ್ನು ಪಡೆದುಕೊಳ್ಳುತ್ತದೆ. ಎಂದು ಅಂಬೇಡ್ಕರ್ ರಕ್ಷಣ ವೇದಿಕೆ ಅಧ್ಯಕ್ಷರು ನವೀನ ಕಲ್ಲುಗುಡ್ಡೆ ಹೇಳಿದರು.ಈ ಸಂದರ್ಭದಲ್ಲಿ ಸಂಘಟನೆ ಹಮ್ಮಿಕೊಂಡಿದ್ದ ಗಾಂಧಿಜಯಂತಿ ಕಾರ್ಯಕ್ರಮವನ್ನು ಧಾರ್ಮಿಕ ಮತ್ತು ಹಿರಿಯಾ ಯಕ್ಷಗಾನ ಕಲಾವಿದ ಯುವರಾಜ್ ಜೈನ್, ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪರ್ಚನೆ ಮಾಡುವ ಮೂಲಕ ನಮನ ಸಲ್ಲಿಸಿದರು. ಮತ್ತು […]
ಅಂಬೇಡ್ಕರ್ ರಕ್ಷಣಾ ವೇದಿಕೆ ಆರಂತೋಡು ಘಟಕದ ವತಿಯಿಂದ ಗಾಂಧಿಜಯಂತಿ ಕಾರ್ಯಕ್ರಮ ಮತ್ತು ಸನ್ಮಾನ ಕಾರ್ಯಕ್ರಮ Read More »