Author name: Tejas

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದ ಪ್ರದಾನ ಸಮಾರಂಭ ಸುಳ್ಯ ಪ್ರೆಸ್ ಕ್ಲಬ್ ವಠಾರದಲ್ಲಿ ನಡೆಯಿತು.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್. ಸಭಾಧ್ಯಕ್ಷತೆ ವಹಿಸಿ ಮಾತನಾಡಿ ಪತ್ರಕರ್ತಕರಿಗೆ ಪಿಂಚನಿ ಯೋಜನೆ ಜಾರಿಗೆ ತರಲು ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.ಅಖಿಲ ಭಾರತ ಸಂತ ಸಮಿತಿಯ ರಾಷ್ಟ್ರೀಯ ಉಪಾಧ್ಯಕ್ಷ ಮರ್ಕಂಜದ ಅನ್ನಪೂರ್ಣೇಶ್ವರಿ ಸಿದ್ದಮಠದ ಸ್ವಾಮೀಜಿಗಳಾದ ರಾಜೇಶನಾಥಜೀಯವರು ಸಭಾ ಕಾರ್ಯಕ್ರಮ ಉದ್ಘಾಟಿಸಿದರು.ಜಿಲ್ಲಾ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್. ಪ್ರತಿಜ್ಞಾವಿಧಿ ಬೋಧಿಸಿ ಪದಗ್ರಹಣ ನೆರವೇರಿಸಿದರು. ರಾಜ್ಯ […]

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ Read More »

ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ರಾಧಾಕೃಷ್ಣ ಬೊಳ್ಳೂರು ನೇಮಕ

ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಮಾಜಿ ತಾಲೂಕು ಪಂಚಾಯತ್ ಸದಸ್ಯ ರಾಧಾಕೃಷ್ಣ ಬೊಳ್ಳೂರು ಅವರನ್ನು ನೇಮಕಗೊಳಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾ‌ರ್ ಆದೇಶಿಸಿದ್ದಾರೆ. ಕಳೆದ ವರ್ಷವೇ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಬೊಳ್ಳೂರು ಅವರ ಅಯ್ಕೆಯಾಗಿದ್ದರೂ ಪಕ್ಷದೊಳಗಿನ ಭಿನ್ನಮತದಿಂದ ನೇಮಕಕ್ಕೆ ತಡೆಯಾಗಿತ್ತು. ಫೆ.16 ರಂದು ಪದಗ್ರಹಣ ನಡೆಯಲಿದ್ದು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಆಶಾಕಿರಣ ಮೂಡಿದೆ.ರಾಧಾಕೃಷ್ಣ ಬೊಳ್ಳೂರು ಅವರು ಸುಳ್ಯ ತಾ.ಪಂ.ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷರಾಗಿ, ಕೆಡಿಪಿ ಮಾಜಿ ಸದಸ್ಯರಾಗಿ, ಅಮರಮುಡ್ನೂರು ಗ್ರಾಮ ಪಂಚಾಯತ್ ನಲ್ಲಿ 4 ಬಾರಿ ಆಧ್ಯಕ್ಷರಾಗಿ, ಎಪಿಎಂಸಿ

ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ರಾಧಾಕೃಷ್ಣ ಬೊಳ್ಳೂರು ನೇಮಕ Read More »

ಜಾಲ್ಸೂರು : ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿ

ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು ಜಖಂಗೊಂಡ ಘಟನೆ ಫೆ.13 ರಾತ್ರಿ ಜಾಲ್ಸೂರು ಸಮೀಪ ನಡೆದಿದೆ.ಪುತ್ತೂರು ಕಡೆಯಿಂದ ಬರುತ್ತಿದ್ದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿಯಾಗಿ ವಿದ್ಯುತ್ ಕಂಬ ಕಂಬ ತುಂಡಾಯಿತು. ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಪ್ರಯಾಣಿಕರು ಗಾಯಗೊಂಡಿದ್ದಾರೆ.

ಜಾಲ್ಸೂರು : ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿ Read More »

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿ ಸಾವು

ಮೂಡುಬಿದಿರೆಯಲ್ಲಿ ಕಾರು ಮತ್ತು ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಾಲೇಜಿನ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಮಾರ್ಪಾಡಿ ಗ್ರಾಮದ ಕೋಟೆಬಾಗಿಲಿನ ಸದಾನಂದ ಸುವರ್ಣ ಮತ್ತು ರಾಜಶ್ರೀ ದಂಪತಿಯ ಪುತ್ರ ಶ್ರವಣ್ ಮೃತಪಟ್ಟ ವಿದ್ಯಾರ್ಥಿ. ಕಾಮಗಾರಿ ಹಂತದಲ್ಲಿರುವ ಕಾರ್ಕಳ-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬನ್ನಡ್ಕ ದೈವಸ್ಥಾನದ ಸಮೀಪ ಈ ದುರ್ಘಟನೆ ಸಂಭವಿಸಿದೆ. ಕಂಟೆಂಟ್ ಕ್ರಿಯೇಟರ್ ಸೂರಜ್ ಅಂಚನ್ ಅವರೊಂದಿಗೆ ಶ್ರವಣ್ ಸಹ ಸವಾರರಾಗಿದ್ದರು ಎಂದು ತಿಳಿದುಬಂದಿದೆ

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿ ಸಾವು Read More »

ಅರಂತೋಡು : ಪೆಟ್ರೋಲ್ ಹಾಕಿಸಿಕೊಂಡು ಹಣ ಕೊಡದೆ ಪರಾರಿಯಾದ ಕಾರು

ಅರಂತೋಡು ನಯಾರ ಪೆಟ್ರೋಲ್ ಪಂಪ್ ನಲ್ಲಿ ಕಾರಿಗೆ ಪೆಟ್ರೋಲ್ ಹಾಕಿಸಿಕೊಂಡು ಹಣ ಕೊಡದೆ ಪರಾರಿಯಾಗಿ ವಂಚಿಸಿದ ಘಟನೆ ಫೆ.13ರಂದು ನಡೆದಿದೆ.ಕಾರು ಚಾಲಕ ಕಾರಿಗೆ ರೂ. 2, 510 ಪೆಟ್ರೋಲ್ ಹಾಕಿಸಿ ಪರಾರಿಯಾದ.ಬಳಿಕ ಜಾಲ್ಸೂರು ಚೆಕ್ ಪೋಸ್ಟ್ ಬಳಿ ಫಾರೆಸ್ಟ್ ಸಿಬ್ಬಂದಿಗಳು, ಆಟೋ ಚಾಲಕರು, ಜಾಲ್ಲೂರು ಪೆಟ್ರೋಲ್ ಬಂಕ್ ಸಿಬ್ಬಂದಿಗಳು ಅಡ್ಡ ಗಟ್ಟಿದಾಗ ಕಾರನ್ನು ನಿಲ್ಲಿಸದೇ ಪುತ್ತೂರಿನತ್ತ ಪರಾರಿಯಾದ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

ಅರಂತೋಡು : ಪೆಟ್ರೋಲ್ ಹಾಕಿಸಿಕೊಂಡು ಹಣ ಕೊಡದೆ ಪರಾರಿಯಾದ ಕಾರು Read More »

ಪರಿವಾರಕಾನ : ಹೃದಯಾಘಾತದಿಂದ ನಿಧನ

ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಪರಿವಾರಕಾನ ನಿವಾಸಿ ಚಂದ್ರಶೇಖರ್ (55 ವರ್ಷ)ರವರು ಹೃದಯಾಘಾತದಿಂದ ಫೆ.12ರಂದು ರಾತ್ರಿ ನಿಧನರಾದರುರಾತ್ರಿ ಎದೆನೋವು ಕಾಣಿಸಿಕೊಂಡು ತಕ್ಷಣ ಅವರನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಲ್ಲಿಗೆ ತಲುಪುವ ವೇಳೆಗೆ ಹೃದಯಘಾತದಿಂದ ಅವರು ಮೃತಪಟ್ಟರೆಂದು ತಿಳಿದು ಬಂದಿದೆ.ಮೃತರು ಪತ್ನಿ , ಪುತ್ರ , ಪುತ್ರಿ ಇಬ್ಬರು ಸಹೋದರರನ್ನು ಒಬ್ಬರು ಸಹೋದರಿಯನ್ನು ಬಂಧು ಮಿತ್ರರನ್ನು ಅಗಲಿದ್ದಾರೆ.

ಪರಿವಾರಕಾನ : ಹೃದಯಾಘಾತದಿಂದ ನಿಧನ Read More »

ಅರಂತೋಡು : ಜಲ್ ಅರ್ಪಣ್ ದಿವಸ್ ಆಚರಣೆ ಮತ್ತು ಗ್ರಾಮ ಪಂಚಾಯತ್ ಕಲಿಕಾ ಕೇಂದ್ರ ಹಾಗೂ ಸುಸಜ್ಜಿತ ಅಭಿಲೇಖಾಲಯ ಗಳ ಉದ್ಘಾಟನೆ

ಅರಂತೋಡು ಗ್ರಾಮ ಪಂಚಾಯತಿ ವತಿಯಿಂದ ಜಲ್ ಅರ್ಪಣ್ ದಿವಸ್ ಆಚರಣೆ ಮತ್ತು ಗ್ರಾಮ ಪಂಚಾಯತ್ ಕಲಿಕಾ ಕೇಂದ್ರ ಹಾಗೂ ಸುಸಜ್ಜಿತ ಅಭಿಲೇಖಾಲಯ (Record Room)ಗಳ ಉದ್ಘಾಟನೆ ಕಾರ್ಯಕ್ರಮ ಫೆ.12ರಂದು ನಡೆಯಿತು.ಅರ್ಪಣ್ ದಿವಸ್ ಆಚರಣೆ ಮತ್ತು ಗ್ರಾಮ ಪಂಚಾಯತ್ ಕಲಿಕಾ ಕೇಂದ್ರ ಹಾಗೂ ಸುಸಜ್ಜಿತ ಅಭಿಲೇಖಾಲಯ (Record Room)ಗಳ ಉದ್ಘಾಟಿಸಿ ಮಾತನಾಡಿದ ಶಾಸಕಿ ಭಾಗೀರಥಿ ಮುರುಳ್ಯರುಗ್ರಾಮ ಪಂಚಾಯಿತಿ ಮತ್ತು ಸೊಸೈಟಿ ಒಟ್ಟಾಗಿ ಕೆಲಸ ಮಾಡುವುದರಿಂದ ಗ್ರಾಮದ ಅಭಿವೃದ್ಧಿ ಸಾಧ್ಯ.ಗ್ರಾಮ ಪಂಚಾಯಿತಿಯಲ್ಲಿ ಕಲಿಕಾ ಕೇಂದ್ರ, ಗ್ರಂಥಾಲಯ ಮತ್ತು ಜಿಮ್‌ನಂತಹ ಸೌಲಭ್ಯಗಳನ್ನು

ಅರಂತೋಡು : ಜಲ್ ಅರ್ಪಣ್ ದಿವಸ್ ಆಚರಣೆ ಮತ್ತು ಗ್ರಾಮ ಪಂಚಾಯತ್ ಕಲಿಕಾ ಕೇಂದ್ರ ಹಾಗೂ ಸುಸಜ್ಜಿತ ಅಭಿಲೇಖಾಲಯ ಗಳ ಉದ್ಘಾಟನೆ Read More »

ಪೆರ್ನಾಜೆ : ಕಾಡಾನೆ ದಾಳಿಯಿಂದ ರೈತರ ಅಪಾರ ಬೆಳೆ ನಾಶ

ಪೆ.12 ರಂದು ಮತ್ತೆ ಕುಮಾರ್ ಪೆರ್ನಾಜೆ ಯವರ ಕೆರೆಯಲ್ಲಿ ಈಜಾಡಿದ ಗಜರಾಜ ಒಂದು ಅಡಿಕೆ ಮರ ಈಚಲ ಮರ ತಿಂದು ತೇಗಿ ತದನಂತರ ಸಮೀಪದ ರಾಘವೇಂದ್ರ ಭಟ್ರ ತೋಟಕ್ಕೆ ನುಗ್ಗಿ ಹತ್ತಕ್ಕೂ ಹೆಚ್ಚು ಬಾಳೆಯನ್ನು ದ್ವಂಸ ಮಾಡಿ ಬಂದ ದಾರಿಯಲ್ಲೇ ಹಿಂತಿರುಗಿ ಮುಗೇರು ಗುಡ್ಡಡ್ಕ ಆನೆಗುಂಡಿ ಕಡೆ ತೆರಳಿದೆ. ಅರಣ್ಯ ಇಲಾಖೆಯವರು ಸೈರನ್ ಮೊಳಗಿಸಿದರು ಆನೆಗಳು ದಾಂದಲೆ ಮಾಡಿ ಲಕ್ಷಾಂತರ ರೂ ಸರಕಾರ ಖರ್ಚು ಮಾಡಿ ಸೋಲಾರ್ ಬೇಲಿ ಅಳವಡಿಸಿದರೂ ಅದರ ನಿರ್ವಹಣ ಇಲ್ಲದೆ ಊಟಕ್ಕೆ ಇಲ್ಲದ

ಪೆರ್ನಾಜೆ : ಕಾಡಾನೆ ದಾಳಿಯಿಂದ ರೈತರ ಅಪಾರ ಬೆಳೆ ನಾಶ Read More »

ಗುತ್ತಿಗಾರು : ಅಡಿಕೆ ಕಳ್ಳರನ್ನು ಪೊಲೀಸರಿಗೆ ಒಪ್ಪಿಸಿದ ಊರವರು

ಗುತ್ತಿಗಾರಿನ ವಳಲಂಬೆ ಬಳಿ ತೋಟವೊಂದರಿಂದ ಫೆ.11 ರ ಸಂಜೆ ಹಣ್ಣಡಿಕೆ ಕದ್ದಿರುವುದಾಗಿ ವರದಿಯಾಗಿದ್ದು ಅವರನ್ನು ಸುಬ್ರಹ್ಮಣ್ಯ ಪೋಲೀಸರಿಗೆ ಸ್ಥಳೀಯರು ಪೆ.12ರಂದು ಒಪ್ಪಿಸಿರುವುದಾಗಿ ತಿಳಿದು ಬಂದಿದೆ.ಇಬ್ಬರು ಗಂಡಸು, ಒಬ್ಬರು ಹೆಂಗಸು ಇದ್ದು ಮೂವರು ಸೇರಿ ಈ ಹಿಂದೆ ಕೂಡ ಇದೇ ರೀತಿ ಕಳ್ಳತನ ನಡೆಸಿ ಸಿಕ್ಕಿ ಬಿದ್ದಿದ್ದರೆನ್ನಲಾಗಿದೆ. ಇದೀಗ ಇಲ್ಲಿನ ನಿವಾಸಿಗಳು ಕಾದು ಕುಳಿತು ಕಳ್ಳತನ ಮಾಡಿರುದವರನ್ನು‌ ಪೊಲೀಸರಿಗೆ ಒಪ್ಪಿಸಿದರು.ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ‌‌.

ಗುತ್ತಿಗಾರು : ಅಡಿಕೆ ಕಳ್ಳರನ್ನು ಪೊಲೀಸರಿಗೆ ಒಪ್ಪಿಸಿದ ಊರವರು Read More »

ಅಡ್ತಲೆ : ಆನೆ ದಾಳಿಯಿಂದ ಹಾನಿಯಾಗಿರುವ ಕೃಷಿಕರ ತೋಟಗಳಿಗೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

ಸುಳ್ಯ ತಾಲೂಕಿನ ಅರಂತೋಡು ಗ್ರಾಮದ ಆಡ್ತಲೆ ಗ್ರಾಮದ ವಿವಿಧೆಡೆ ಆನೆ ದಾಳಿಯಿಂದ ಹಾನಿಯಾಗಿರುವ ಕೃಷಿಕರ ತೋಟಗಳಿಗೆ ಹಾಗೂ ಕಿರ್ಲಾಯ ಶಾಲೆಯ ಆವರಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಗ್ರಾಮಪಂಚಾಯತ್ ಅಧ್ಯಕ್ಷ ಕೇಶವ ಆಡ್ತಳೆ,ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಹರೀಶ ಕಂಜಿಪಿಲಿ,ಪ್ರಮುಖರಾದ ಶೇಖರ ಚೋಡಿಪಣೆ, ಭಾರತಿ ಉಳುವಾರು,ಬೂತ್ ಸಮಿತಿ ಅಧ್ಯಕ್ಷರಾದ ವಿಶ್ವನಾಥ ,ಮಣಿಪ್ರಸಾದ,ACF ಪ್ರಶಾಂತ್ ಪೈ, ಸಿಬ್ಬಂದಿಗಳಾದ ದೀಪಕ್.ಶಿವಕುಮಾರ್ ಜಿ.ಪಿ. ಜಯಪ್ರಕಾಶ್ , ವಿನಾಯಕ್,ಅಭಿಲಾಶ, ಉಪಸ್ಥಿತರಿದ್ದರು.

ಅಡ್ತಲೆ : ಆನೆ ದಾಳಿಯಿಂದ ಹಾನಿಯಾಗಿರುವ ಕೃಷಿಕರ ತೋಟಗಳಿಗೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ Read More »

error: Content is protected !!
Scroll to Top