ಪೆರುವಾಜೆ: ಡಿಜಿ ಪೇ ಸೇವೆ ಉದ್ಘಾಟನೆ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ ಸುಳ್ಯಬೆಳ್ಳಾರೆ ವಲಯದ ಪೆರುವಾಜೆ ಕಾರ್ಯಕ್ಷೇತ್ರದಲ್ಲಿ ಈ ದಿನ ಪ್ರಥಮವಾಗಿ ಪೆರುವಾಜೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಡಿಜಿ ಪೇ ಕಾರ್ಯಕ್ರಮವನ್ನು ಜಲದುರ್ಗದೇವಿ ದೇವಸ್ಥಾನ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಸುನಿಲ್ ರೈ ರವರು ಉದ್ಘಾಟನೆಯನ್ನು ಮಾಡಿದರು.ಇವರು ಯೋಜನೆಯ ಕಾರ್ಯಕ್ರಮದ ಬಗ್ಗೆ, ಡಿಜಿ ಪೇ ಸೌಲಭ್ಯ ಪಡೆದುಕೊಳ್ಳುವಂತೆ ಮತ್ತು ಸ್ವ-ಉದ್ಯೋಗ ಮಾಡಿ ಸ್ವಂತ ಕೆಲಸ ಮಾಡುವಂತೆ ತಿಳಿಸಿದರು,ಈ ಸಂದರ್ಭದಲ್ಲಿ ಸಿ.ಎಸ್. ಸಿ ನೋಡೆಲ್ ಅಧಿಕಾರಿಯಾದ ಹೇಮಂತ್ ಸರ್ ರವರು ಡಿಜಿ […]
ಪೆರುವಾಜೆ: ಡಿಜಿ ಪೇ ಸೇವೆ ಉದ್ಘಾಟನೆ Read More »










