ಆ. 17ಕ್ಕೆ ಅಡ್ತಲೆಯಲ್ಲಿ 7 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಹಾಗೂ ಶ್ರೀ ಕೃಷ್ಣ ವೇಷ ಸ್ಪರ್ಧೆ
ಸ್ಪಂದನ ಗೆಳೆಯರ ಬಳಗ(ರಿ) ಅಡ್ತಲೆ ಇವರ ಆಶ್ರಯದಲ್ಲಿ ಆ.17ರಂದು ಆದಿತ್ಯವಾರ ಅಡ್ತಲೆ ಶಾಲಾ ವಠಾರದಲ್ಲಿ 7 ನೇ ವರ್ಷದ ಶ್ರೀನಾಥ್ ಕೃಷ್ಣ ಜನ್ಮಾಷ್ಟಮಿ ಆಚರಣೆ ಹಾಗೂ ಶ್ರೀ ಕೃಷ್ಣ ವೇಷ ಸ್ಪರ್ಧೆಯು ನಡೆಯಲಿದೆ ಸಂಘಟಕರು ತಿಳಿಸಿದ್ದಾರೆ. ಪುಟಾಣಿಗಳಿಗೆ,ವಿದ್ಯಾರ್ಥಿಗಳಿಗೆ , ಸಾರ್ವಜನಿಕರಿಗೆ , ಹಿರಿಯ ನಾಗರಿಕರಿಗೆ ವಿವಿದ ಕ್ರೀಡಾ ಹಾಗೂ ಮನರಂಜನಾ ಸ್ಪರ್ಧೆಗಳು ನಡೆಯಲಿವೆ.ಕಾರ್ಯಕ್ರಮವನ್ನು ಅಡ್ತಲೆ- ಬೆದ್ರುಪಣೆ ಉಳ್ಳಾಕುಲು ಹಾಗೂ ಮಲೆ ದೈವಗಳ ಸ್ಥಾನದ ಅಧ್ಯಕ್ಷರಾದ ಶ್ರೀ ಸದಾನಂದ ಅಡ್ತಲೆ ಉದ್ಘಾಟಿಸಲಿದ್ದಾರೆ.ಸಂಜೆ ನಡೆಯುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಸ್ಪಂದನ […]










