ಕೆಂಪು ಕಲ್ಲು ಗಣಿಗಾರಿಕೆಗೆ ಶೀಘ್ರವೇ ಹೊಸ ನಿಯಮ
ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಇತರ ಭಾಗಗಳಲ್ಲಿ ಕೆಂಪುಕಲ್ಲು ಗಣಿಗಾರಿಕೆಗೆ ಕಾನೂನಿನ ಅನ್ವಯ ಅವಕಾಶ ಕಲ್ಪಿಸುವ ಕುರಿತಂತೆ ಬೆಂಗಳೂರಿನ ವಿಧಾನ ಸೌಧದಲ್ಲಿ ಮಂಗಳವಾರ ಸ್ಪೀಕರ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು.ಸಭೆಯಲ್ಲಿ ಕಂದಾಯ ಸಚಿವ ಕೃಷ್ಣಬೈರೇಗೌಡ, ಗಣಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ಸೇರಿದಂತೆ, ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಹಾಗೂ […]
ಕೆಂಪು ಕಲ್ಲು ಗಣಿಗಾರಿಕೆಗೆ ಶೀಘ್ರವೇ ಹೊಸ ನಿಯಮ Read More »










