ಕಾಡಾನೆ ದಾಳಿಗೆ ಪಿ.ಯು.ಸಿ ವಿದ್ಯಾರ್ಥಿನಿ ಬಲಿ
ಮಡಿಕೇರಿ : ಮಡಿಕೇರಿ ತಾಲೂಕಿನ ಬೆಟ್ಟತ್ತೂರು ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ವಿದ್ಯಾರ್ಥಿನಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಫೆ.28ರಂದು ಸಂಜೆ ವರದಿಯಾಗಿದೆ.ಮೃತ ಬಾಲಕಿ ಪೂಜಾ (17 ವರ್ಷ) ಎಂದು ತಿಳಿದು ಬಂದಿದೆ. ಆಕೆ ಬೆಟ್ಟತ್ತೂರು ಗ್ರಾಮದ ಗಿರೀಶ್ ಅವರ ಪುತ್ರಿ. ಮಡಿಕೇರಿಯ ಸಂತ ಜೋಸೆಫ್ ನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು .ಫೆ.28ರಂದು ಸಂಜೆ 5:30ರ ವೇಳೆಗೆ ಪೂಜಾ ಬಸ್ ಮೂಲಕ ಬಂದು ಬೆಟ್ಟತ್ತೂರಿನ ತನ್ನ ಮನೆ ಸಮೀಪ ಬಸ್ಸಿನಿಂದ ಇಳಿದು ನಡೆದುಕೊಂಡು ಹೋಗುವ ಸಂದರ್ಭದಲ್ಲಿ ಕಾಡಾನೆ ದಾಳಿ
ಕಾಡಾನೆ ದಾಳಿಗೆ ಪಿ.ಯು.ಸಿ ವಿದ್ಯಾರ್ಥಿನಿ ಬಲಿ Read More »










