ಸುಳ್ಯ ಕಾಂಗ್ರೆಸಿನಲ್ಲಿ ಹೆಚ್ಚಿದ ಆಂತರಿಕ ಭಿನ್ನಾಭಿಪ್ರಾಯಕೃಷ್ಣಪ್ಪ ಹಠಾವೋ ಕಾಂಗ್ರೆಸ್ ಬಚಾವೋ ಪೋಸ್ಟರ್ ವೈರಲ್
ಸುಳ್ಯ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸಿನಲ್ಲಿ ಆಂತರಿಕ ಭಿನ್ನಾಭಿಪ್ರಾಯ ಹೆಚ್ಚಿದ್ದು ‘ಕೃಷ್ಣಪ್ಪ ಹಠಾವೋ ಸುಳ್ಯ ಕಾಂಗ್ರೇಸ್ ಬಚಾವೋ’ ಎಂಬ ಪೋಸ್ಟರ್ ಹರಿದುಬಿಡುತ್ತಿದ್ದಾರೆ.ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಲಾಗಿದೆ ಎಂದು ಆರೋಪಿಸಿ ತಾ. ಪಂ ಮಾಜಿ ಸದಸ್ಯೆಯರಿಬ್ಬರ ಸಹಿತ 17 ಮಂದಿಯನ್ನು ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸಲಾಗಿದೆ. ಇದರಿಂದ ಸುಳ್ಯ ಕಾಂಗ್ರೆಸ್ ನಲ್ಲಿ ಅಂತರಿಕ ಭಿನ್ನಾಭಿಪ್ರಾಯ ಹೆಚ್ಚಿದೆ.ಉಚ್ಛಾಟನೆಗೊಂಡ ಕಾರ್ಯಕರ್ತರು ಕೆಪಿಸಿಸಿ ಕಾರ್ಯದರ್ಶಿ ಹಾಗೂ ಸುಳ್ಯ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷೊಯಾಗಿದ್ದ ನಂದಕುಮಾರ್ ಜೊತೆ […]