ಹೋರಿಗಳನ್ನು ಕಡಿದು ಮಾಂಸ ಮಾಡುತ್ತಿದ್ದ ಸ್ಥಳಕ್ಕೆ ಪೊಲೀಸ್ ದಾಳಿ
ಅಕ್ರಮವಾಗಿ ಜಾನುವಾರುಗಳನ್ನು ಕಡಿದು ಮಾಂಸ ಮಾಡುತ್ತಿದ್ದಾರೆಂಬ ಮಾಹಿತಿಯ ಮೇರೆಗೆ ಪೋಲೀಸರು ಐವತ್ತೊಕ್ಕು ಗ್ರಾಮದ ಕರಿಕ್ಕಳ ಶಾಲಾ ಬಳಿಯ ಗುಡ್ಡೆಗೆ ಪೊಲೀಸರು ದಾಳಿ ನಡೆಸಿದ್ದಾಗ ಆರೋಪಿಗಳು ಪರಾರಿಯಾದ ಘಟನೆ ವರದಿಯಾಗಿದೆ.ನಾಲ್ವರು ಸ್ಥಳದಲ್ಲಿದ್ದ ದುಷ್ಕರ್ಮಿಗಳು ಮಾಂಸ ಮತ್ತಿತರ ವಸ್ತುಗಳನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಲು ಯತ್ನಿಸಿದ್ದಾಗ ಬೆನ್ನಟ್ಟಿದ್ದ ಪೊಲೀಸರಿಗೆ ಒಬ್ಬ ಸಿಕ್ಕಿಬಿದ್ದಿರುವುದಾಗಿ ತಿಳಿದು ಬಂದಿದೆ.ಐವತ್ತೊಕ್ಲು ಗ್ರಾಮದ ನಿಡ್ವಾಳ ಮತ್ತು ಕರಿಕ್ಕಳ ಶಾಲಾ ಸಮೀಪದ ಗುಡ್ಡೆಯೊಂದರಲ್ಲಿ ನಾಲ್ವರು ದುಷ್ಕರ್ಮಿಗಳು ಹೋರಿಗಳನ್ನು ತಂದು ಕಟ್ಟಿ ಹಾಕಿ ಕಡಿದು ಮಾಂಸ ಮಾಡುತ್ತಿದ್ದರೆನ್ನಲಾಗಿದೆ. ಈ ಮಾಹಿತಿ ತಿಳಿದ […]
ಹೋರಿಗಳನ್ನು ಕಡಿದು ಮಾಂಸ ಮಾಡುತ್ತಿದ್ದ ಸ್ಥಳಕ್ಕೆ ಪೊಲೀಸ್ ದಾಳಿ Read More »










