ಪೇರಡ್ಕದಲ್ಲಿ ಸರ್ವಧರ್ಮ ಸಮ್ಮೇಳನ
ಅರಂತೋಡು, ಫೆ. 21: ಪೇರಡ್ಕದ ವಲಿಯುಲ್ಲಾಹಿ ದರ್ಗಾಶರೀಫ್‌ನ ಉರೂಸ್ ಕಾರ್ಯಕ್ರಮದ ಅಂಗವಾಗಿ ಸರ್ವ ಧರ್ಮ ಸಮ್ಮೇಳನ ನಡೆಯಿತು.ವಲಿಯುಲ್ಲಾಹಿ ದರ್ಗಾ ಶರೀಫ್ ಉರೂಸ್ ಸಮಿತಿ ಅಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್ ಅಧ್ಯಕ್ಷತೆ ವಹಿಸಿದ್ದರು.ಪೇರಡ್ಕ ಮುಹಿಯುದ್ದೀನ್ ಜುಮ್ಮಾ ಮಸೀದಿಯ ಖತೀಬರಾದ ರಿಯಾಝ್ ಫೈಝಿ ದುಃವಾ ನೆರವೇರಿಸಿದರು.ಕಲ್ಲುಗುಂಡಿ ಸಂತ ಫ್ರಾನ್ಸಿಸ್ ಸೇವಿಯರ್ ಚರ್ಚ್‌ನ ಧರ್ಮಗುರು ಫಾ.ಫೌಲ್ ಕ್ರಾಸ್ತಾ, ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಎನ್.ಭವಾನಿಶಂಕರ್, ಕೆಪಿಸಿಸಿ ಸಂಯೋಜಕರಾದ ಜಿ.ಕೃಷ್ಣಪ್ಪ, ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲ ಡಾ.ಡಿ.ವಿ.ಲೀಲಾಧರ, ಪೇರಡ್ಕ ಜುಮ್ಮಾ ಮಸ್ಜಿದ್ […]
ಪೇರಡ್ಕದಲ್ಲಿ ಸರ್ವಧರ್ಮ ಸಮ್ಮೇಳನ Read More »