Author name: Tejas

ಸರ್ವ ಧರ್ಮ ಸಮ್ಮೇಳನ

ಅರಂತೋಡು, ಫೆ. 21: ಪೇರಡ್ಕದ ವಲಿಯುಲ್ಲಾಹಿ ದರ್ಗಾಶರೀಫ್‌ನ ಉರೂಸ್ ಕಾರ್ಯಕ್ರಮದ ಅಂಗವಾಗಿ ಸರ್ವ ಧರ್ಮ ಸಮ್ಮೇಳನ ನಡೆಯಿತು.ವಲಿಯುಲ್ಲಾಹಿ ದರ್ಗಾ ಶರೀಫ್ ಉರೂಸ್ ಸಮಿತಿ ಅಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್ ಅಧ್ಯಕ್ಷತೆ ವಹಿಸಿದ್ದರು.ಪೇರಡ್ಕ ಮುಹಿಯುದ್ದೀನ್ ಜುಮ್ಮಾ ಮಸೀದಿಯ ಖತೀಬರಾದ ರಿಯಾಝ್ ಫೈಝಿ ದುಃವಾ ನೆರವೇರಿಸಿದರು.ಕಲ್ಲುಗುಂಡಿ ಸಂತ ಫ್ರಾನ್ಸಿಸ್ ಸೇವಿಯರ್ ಚರ್ಚ್‌ನ ಧರ್ಮಗುರು ಫಾ.ಫೌಲ್ ಕ್ರಾಸ್ತಾ, ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಎನ್.ಭವಾನಿಶಂಕರ್, ಕೆಪಿಸಿಸಿ ಸಂಯೋಜಕರಾದ ಜಿ.ಕೃಷ್ಣಪ್ಪ, ಕೆ.ವಿ.ಜಿ ಆಯುರ್ವೇದ ಮೆಡಿಕಲ್‌ ಕಾಲೇಜಿನ ಪ್ರಾಂಶುಪಾಲ ಡಾ.ಡಿ.ವಿ.ಲೀಲಾಧರ, ಪೇರಡ್ಕ ಜುಮ್ಮಾ ಮಸ್ಜಿದ್ […]

ಸರ್ವ ಧರ್ಮ ಸಮ್ಮೇಳನ Read More »

ತೊಡಿಕಾನದಲ್ಲಿ ಗ್ರಾಮ ವಾಸ್ತವ್ಯ

ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಸರಕಾರದ ಸೌಲಭ್ಯಗಳನ್ನು ಒದಗಿಸಿಕೊಡುವುದು ಗ್ರಾಮ ವಾಸ್ತವ್ಯದ ಮೂಲ ಉದ್ದೇಶವಾಗಿದೆ ಎಂದು ಸುಳ್ಯ ಪ್ರಭಾರ ತಹಶೀಲ್ದಾರ್ ಮಂಜುನಾಥ್ ಹೇಳಿದರು ಅವರು ತಾಲೂಕು ಆಡಳಿತ ಸುಳ್ಯ ಇದರ ನೇತೃತ್ವದಲ್ಲಿ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳದ ಅಕ್ಷಯ ಮಂದಿರದಲ್ಲಿ ನಡೆದ ವಿವಿಧ ಇಲಾಖೆಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಮಾತನಾಡಿದರು.ಈ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಪ್ರತಿಯೊಂದು‌ ಇಲಾಖೆಯ ಅಧಿಕಾರಿಗಳು ಹಾಜರಿರುತ್ತಾರೆ.ಸಂಬಂಧಪಟ್ಟ ಇಲಾಖೆಯ ಸೌಲಭ್ಯಗಳನ್ನು ಸ್ಥಳದಲ್ಲಿ ಪಡೆದುಕೊಳ್ಳಬಹುದು ಮತ್ತು ಸಮಸ್ಯೆಯನ್ನು ಸ್ಥಳದಲ್ಲಿಯೇ ಪರಿಹರಿಸಿಕೊಳ್ಳಬಹುದೆಂದು ಅವರು ಹೇಳಿದರು.ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷೆ

ತೊಡಿಕಾನದಲ್ಲಿ ಗ್ರಾಮ ವಾಸ್ತವ್ಯ Read More »

ಗೌಡ ಸಮುದಾಯವನ್ನು ಇನ್ನಷ್ಟು ಬಲಿಷ್ಟಗೊಳಿಸುವ ಅಗತ್ಯ ಇದೆ

ಗೌಡ ಸಮುದಾಯವನ್ನು ಇನ್ನಷ್ಟು ಬಲಿಷ್ಟಗೊಳಿಸಿ ನಾವು ಒಗ್ಗಟ್ಟಾಗುವ ಅಗತ್ಯ ಇದೆ.ನಮ್ಮ ಮೂಲವನ್ನು ನಾವು ಯಾವತ್ತು ಮರೆಯಬಾರದೆಂದು ನಿವೃತ್ತ ಶಿಕ್ಷಕ ದೇವಯ್ಯ ಮಾಸ್ತರ್ ಉಳುವಾರು ಹೇಳಿದರು.ಅವರು ಗೌಡರ ಯುವ ಸೇವಾ ಸಂಘ ಸುಳ್ಯ ತಾಲೂಕು ತೊಡಿಕಾನ ಗ್ರಾಮ ಸಮಿತಿಯಿಂದ ಇದರ ಹತ್ತು ಕುಟುಂಬ ಹದಿನೆಂಟು ಗೊತ್ರದ ವ್ಯಾಪ್ತಿಗೆ ಒಳಪ್ಟ 8 ನೇ ವರ್ಷದ ಗ್ರಾಮ ಮಟ್ಟದ ಕ್ರಿಡೋತ್ಸವನ್ನು ತೊಡಿಕಾನ ಸರಕಾರಿ ಹಿರಿಯಶಾಲಾ ವಠಾರದಲ್ಲಿ ಉದ್ಘಾಟಿಸಿ ಮಾತನಾಡಿದರುಹಿರಿಯರಾದ ನಾಗಪ್ಪ ಗೌಡ ಬಾಳಕಜೆ ಮಾತನಾಡಿ ನಮ್ಮ ಗೌಡರ ಮೂಲ ಸಂಪ್ರದಾಯಗಳನ್ನು ನಾವು

ಗೌಡ ಸಮುದಾಯವನ್ನು ಇನ್ನಷ್ಟು ಬಲಿಷ್ಟಗೊಳಿಸುವ ಅಗತ್ಯ ಇದೆ Read More »

ಜಾತ್ರೆಗೆ ಗೊನೆ ಮೂಹೂರ್ತ

ಮರ್ಕಂಜ : ಕಾಲಾವಧಿ ಜಾತ್ರೋತ್ಸವಕ್ಕೆ ಗೊನೆಮೂಹೂರ್ತಅರಂತೋಡು, ಜ.24 : ಮರ್ಕಂಜ ಗ್ರಾಮದ ರೆಂಜಾಳ ಶ್ರೀ ಶಾಸ್ತಾವು ಸದಾಶಿವ ಮಹಾಗಣಪತಿ ದೇವಸ್ಥಾನದಲ್ಲಿ ಜನವರಿ 24 ರಿಂದ 31 ರವರೆಗೆ ಜಾತ್ರೋತ್ಸವವು ನಡೆಯಲಿದ್ದು , ಇಂದು ಗೊನೆ ಮುಹೂರ್ತ ಕಾರ್ಯಕ್ರಮ ನಡೆಯಿತು . ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರಾಘವ ಗೌಡ ಕಂಜಿಪಿಲಿ , ಸದಸ್ಯರಾದ ರಾಜೇಶ್ವರಿ ಕುಮಾರಸ್ವಾಮಿ , ಸೇವಾ ಸಮಿತಿ ಅಧ್ಯಕ್ಷ ಪುಟ್ಟಣ್ಣ ಗೌಡ ಬಾಣೂರು , ಜಾತ್ರೋತ್ಸವ ಸಮಿತಿ ಅಧ್ಯಕ್ಷ ಮನೋಹರ ರೈ ಹೈದಂಗೂರು ,

ಜಾತ್ರೆಗೆ ಗೊನೆ ಮೂಹೂರ್ತ Read More »

ಬೆಂಕಿ ಆಕಸ್ಮಿಕ

ಸುಳ್ಯ: ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಪ್ರತ್ಯೇಕ ಎರಡು ಸ್ಥಳಗಳಲ್ಲಿ ಇಂದು ವಿಧ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಅಗ್ನಿ ಜ್ವಾಲೆ ವ್ಯಾಪಿಸಿದೆ. ಪ್ರತಿ ವರ್ಷದಂತೆ ಕಾಟಿಪಳ್ಳ ಮತ್ತು ನೀಲಗಿರಿ ಬಸ್ಸು ತಂಗುದಾಣದ ವಳಿಯಲ್ಲಿ ಕೂಡ ಒಮ್ಮೆಲೆ ಅಗ್ನಿ ಜ್ವಾಲೆ ವ್ಯಾಪಿಸಿದ್ದು ಸುಳ್ಯ ಅಗ್ನಿಶಾಮಕ ಸಿಬ್ಬಂದಿಗಳು ಆಗಮಿಸಿ ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದಾರೆ ಎಂದು ತಿಳಿದುಬಂದಿದೆ .

ಬೆಂಕಿ ಆಕಸ್ಮಿಕ Read More »

error: Content is protected !!
Scroll to Top