ಅರಂತೋಡು : ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ
ದ.ಕ.ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿ ಯವರ ಕಚೇರಿ ಸುಳ್ಯ ಕ್ಷೇತ್ರ ಸಂಪನ್ಮೂಲ ಕೇಂದ್ರ ಸುಳ್ಯ ಸಮೂಹ ಸಂಪನ್ಮೂಲ ಕೇಂದ್ರ ಅರಂತೋಡು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಅರಂತೋಡು ಇದರ ಸಹಯೋಗದೊಂದಿಗೆ ಅರಂತೋಡು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ನ.15ರಂದು ಅರಂತೋಡು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.ಪ್ರತಿಭಾ ಕಾರಂಜಿ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಅಡ್ತಲೆ ವಹಿಸಿದರು.ಕಾರ್ಯಕ್ರಮದಉದ್ಘಾಟನೆ ಯನ್ನು ಕರ್ನಾಟಕ ಸರಕಾರ ಕಾರ್ಮಿಕ […]
ಅರಂತೋಡು : ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ Read More »









