ಅರಂತೋಡು : ಬೆಂಕಿ ಅವಘಡ ಸಂಭವಿಸಿದ ಘನ ತ್ಯಾಜ್ಯ ವಿಲೇವಾರಿ ಘಟಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ
ಬೆಂಕಿ ಅವಘಡ ಸಂಭವಿಸಿ ಅರಂತೋಡು ಘನ ತಾಜ್ಯ ಘಟಕ ಸುಟ್ಟು ಹೋಗಿದ್ದು ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕರು ಕು. ಭಾಗೀರಥಿ ಮುರುಳ್ಯ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ವಿನಾಯಕ್ ಕಾರ್ಭಾರಿಯವರು ಜುಲೈ 11 ರಂದು ಭೇಟಿ ನೀಡಿ ಘಟನೆಯ ಬಗ್ಗೆ ಮಾಹಿತಿ ಪಡಕೊಂಡರು.ಬಳಿಕ ಅವರುಗಳು ಘಟನೆಯ ಬಗ್ಗೆ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ತಿಳಿಸಿದ್ದಾರೆ.ನೂತನ ಘನ ತಾಜ್ಯ ನಿರ್ಮಾಣ, ಹಾಗೂ ಶೀಘ್ರವೇ ಸರಕಾರದ ಗಮನಕ್ಕೆ ತಂದು ಅನುದಾನವನ್ನು ಕೊಡಿಸುವ ಪ್ರಯತ್ನ ಮಾಡಲಾಗುವುದು ಎಂದು ಅಧಿಕಾರಿಗಳು […]
ಅರಂತೋಡು : ಬೆಂಕಿ ಅವಘಡ ಸಂಭವಿಸಿದ ಘನ ತ್ಯಾಜ್ಯ ವಿಲೇವಾರಿ ಘಟಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ Read More »









