ದೈವ ನರ್ತಕನ ಹೊಡೆದು ಕೊಲೆ
ಕಾಸರಗೋಡು ಆದೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡೂರು ಉರುಡೂರು ಚಂದನಕ್ಕಾಡಿನ ದೈವ ನರ್ತಕ. ಸತೀಶನ್ ಯಾನೆ ಬಿಜು (46) ಅವರ ಸಾವು ಕೊಲೆಯೆಂದು ತನಿಖೆಯಲ್ಲಿ ತಿಳಿದುಬಂದಿದ್ದು, ಆರೋಪಿಯಾದ ಸ್ನೇಹಿತ ಚಿದಾನಂದನನ್ನು (32) ಪೊಲೀಸರು ಬಂಧಿಸಿದ್ದಾರೆ.ಚೋಮಣ್ಣ ಎಂಬವರ ಮನೆಯಲ್ಲಿ ಜೂ.9 ರಂದು ಚಿದಾನಂದ ಹಾಗೂ ಸತೀಶನ್ ಇಬ್ಬರು ಮದ್ಯ ಸೇವಿಸುತ್ತಿದ್ದರು. ಈ ನಡುವೆ ಇಬ್ಬರ ನಡುವೆ ಜಗಳ ಉಂಟಾಗಿದೆ. ಈ ಸಂದರ್ಭ ಚಿದಾನಂದ ಸತೀಶನ್ ಅವರನ್ನು ಕೆಳಗೆ ತಳ್ಳಿದ್ದಾನೆ. ಸತೀಶನ್ ತಲೆಗೆ ಗಾಯವಾಗಿದೆ. ಸತೀಶನ್ ಮನೆಗೆ ಬಾರದ್ದನ್ನು ಕಂಡು […]
ದೈವ ನರ್ತಕನ ಹೊಡೆದು ಕೊಲೆ Read More »









