ಆಟೋ ರಿಕ್ಷಾವನ್ನು ನುಜ್ಜುಗುಜ್ಜು ಮಾಡಿದ ಕಾಡಾನೆ
ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಬೊಳಿಯಾರು ಎಂಬಲ್ಲಿ ಕಾಡಾನೆ ದಾಳಿಯಿಂದ ಆಟೋ ರಿಕ್ಷಾವೊಂದು ನಜ್ಜುಗುಜ್ಜಾದ ಘಟನೆ ಜೂ.6 ರಂದು ಮುಂಜಾನೆ ನಡೆದಿದೆ.ಧರ್ಮಸ್ಥಳ ಗ್ರಾಮದ ಬೊಳಿಯಾರು ನಿವಾಸಿ ದಿನೇಶ್ ಎಂಬುವರು ತನ್ನ ಆಟೋರಿಕ್ಷಾದಲ್ಲಿ ಜೂ.6 ರಂದು ಮುಂಜಾನೆ 5:30 ಸಮಯಕ್ಕೆ ತನ್ನ ಮನೆಯಿಂದ ಧರ್ಮಸ್ಥಳ ಕಡೆಗೆ ಹೋಗುತ್ತಿದ್ದ ವೇಳೆ ಮನೆಯ ಸಮೀಪವೇ ಕಾಡಾನೆಗಳ ಹಿಂಡು ರಸ್ತೆಯ ಮಧ್ಯೆ ಎದುರಾಗಿದ್ದು ದಿನೇಶ್ ಇದನ್ನು ಗಮನಿಸಿ ಆತಂಕಗೊಂಡು ರಿಕ್ಷಾವನ್ನು ಸ್ಥಳದಲ್ಲಿಯೇ ಬಿಟ್ಟು ಓಡಿ ಹೋಗಿ ತಪ್ಪಿಸಿಕೊಂಡಿದ್ದಾರೆ. ಈ ವೇಳೆ ಗುಂಪಿನಲ್ಲಿದ್ದ ದೊಡ್ಡ […]
ಆಟೋ ರಿಕ್ಷಾವನ್ನು ನುಜ್ಜುಗುಜ್ಜು ಮಾಡಿದ ಕಾಡಾನೆ Read More »










