ಇರುಮುಡಿ ಹೊತ್ತು ಹದಿನೆಂಟು ಮೆಟ್ಟಿಲೇರಿ ಅಯ್ಯಪ್ಪನ ದರ್ಶನ ಪಡೆದ ರಾಷ್ಟ್ರಪತಿ ದ್ರೌಪದಿ ಮರ್ಮು
ರಾಷ್ಟ್ರಪತಿ ದ್ರೌಪದಿ ಮುರ್ಮು ಇರುಮುಡಿ ಹೊತ್ತು ಅಯ್ಯಪ್ಪನ ದರ್ಶನ ಪಡೆದಿದ್ದಾರೆ. ಇಂದು ಬೆಳಿಗ್ಗೆ ಪಂಪಾ ಮೂಲಕ ವಿಶೇಷ ವಾಹನದಲ್ಲಿ ಶಬರಿಮಲೆಗೆ ತೆರಳಿದ ರಾಷ್ಟ್ರಪತಿಗಳು ಹದಿನೆಂಟು ಮೆಟ್ಟಿಲೇರಿ ಅಯ್ಯಪ್ಪನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ನಾಲ್ಕು ದಿನಗಳ ಕಾಲ ಕೇರಳ ಪ್ರವಾಸದಲ್ಲಿರುವ ರಾಷ್ಟ್ರಪತಿ ದೌಪದಿ ಮುರ್ಮು ಅವರು ಇಂದು ಶಬರಿಮಲೆಗೆ ಆಗಮಿಸಿದ್ದಾರೆ. ಬೆಳಿಗ್ಗೆ ಹೆಲಿಕಾಪ್ಟರ್ ಮೂಲಕ ಕೇರಳದ ಪಟ್ಟಣಂತಿಟ್ಟ ಬಳಿಯ ಪ್ರಮದಂ ಗೆ ಬಂದ ಅವರು ಬಳಿಕ ವಾಹನದಲ್ಲಿ ಪಂಪೆಗೆ ಆಗಮಿಸಿದ್ದಾರೆ. ಪಂಪಾ ನದಿಯಲ್ಲಿ ಸ್ನಾನ ಮಾಡುವ […]
ಇರುಮುಡಿ ಹೊತ್ತು ಹದಿನೆಂಟು ಮೆಟ್ಟಿಲೇರಿ ಅಯ್ಯಪ್ಪನ ದರ್ಶನ ಪಡೆದ ರಾಷ್ಟ್ರಪತಿ ದ್ರೌಪದಿ ಮರ್ಮು Read More »










