ಅರಂತೋಡು : ನಿವೃತ್ತ ಮುಖ್ಯ ಶಿಕ್ಷಕಿ ಸರೋಜನಿ ಕಲ್ಲುಗದ್ದೆ ನಿಧನ
ಅರಂತೋಡು ಗ್ರಾಮದ ಕಲ್ಲುಗದ್ದೆ ನಿವೃತ್ತ ಮುಖ್ಯ ಶಿಕ್ಷಕ ದಿ. ಜತ್ತಪ್ಪ ಗೌಡರ ಪತ್ನಿ ನಿವೃತ್ತ ಮುಖ್ಯ ಶಿಕ್ಷಕಿ ಸರೋಜಿನಿ(83ವರ್ಷ) ಕಲ್ಲುಗದ್ದೆಯವರು ಅಸೌಖ್ಯದಿಂದ ಜೂ. 28ರಂದು ಸ್ವಗೃಹದಲ್ಲಿ ನಿಧನರಾದರು.ಗೂನಡ್ಕ ಶ್ರೀ ಶಾರದಾ ಅನುದಾನಿತ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಮೃತರು ಪುತ್ರರಾದ ಸುಳ್ಯದ ಕೆವಿಜಿ ಪಾಲಿಟೆಕ್ನಿಕ್ ನ ನಿವೃತ್ತ ಪ್ರಾಂಶುಪಾಲರಾದ ಜಯಪ್ರಕಾಶ್ ಕಲ್ಲುಗದ್ದೆ, ಕೃಷಿಕರಾದ ಹರಿಪ್ರಸಾದ್ ಕಲ್ಲುಗದ್ದೆ, ಬೆಂಗಳೂರಿನಲ್ಲಿ ಉದ್ಯೋಗಿಯಾಗಿರುವ ದಿವಾಕರ ಕಲ್ಲುಗದ್ದೆ, ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉಪನ್ಯಾಸಕರಾಗಿರುವ ತಾರಾನಾಥ ಕಲ್ಲುಗದ್ದೆ, ಪುತ್ರಿ […]
ಅರಂತೋಡು : ನಿವೃತ್ತ ಮುಖ್ಯ ಶಿಕ್ಷಕಿ ಸರೋಜನಿ ಕಲ್ಲುಗದ್ದೆ ನಿಧನ Read More »










