ಬಂಟ್ವಾಳ : ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ, 15 ಮಂದಿ ವಿರುದ್ಧ ಪ್ರಕರಣ ದಾಖಲು
ಬಂಟ್ವಾಳ : ದುಷ್ಕರ್ಮಿಗಳ ತಂಡವೊಂದು ಮಂಗಳವಾರ ತಲವಾರು ದಾಳಿ ನಡೆಸಿ ತಲವಾರು ದಾಳಿಗೊಳಗಾದ ವ್ಯಕ್ತಿಗಳಲ್ಲಿ ಒಬ್ಬ ಮೃತಪಟ್ಟು ಮತ್ತೊಬ್ಬ ಗಾಯಗೊಂಡಿರುವ ಘಟನೆ ಅಡ್ಡರು ಕೊಲ್ಕಮಜಲು ಎಂಬಲ್ಲಿ ನಡೆದಿದ್ದು ಈ ಘಟನೆಗೆ ಸಂಬಂಧಿಸಿ 15 ಮಂದಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಕೊಲ್ತಮಜಲು ಬೆಲ್ಲೂರು ನಿವಾಸಿ ಅಬ್ದುಲ್ ಖಾದರ್ ಅವರ ಪುತ್ರ ಅಬ್ದುಲ್ ರಹಿಮಾನ್ ಮೃತಪಟ್ಟ ಯುವಕನಾಗಿದ್ದು, ಕಲಂದರ್ ಶಾಫಿ ಎಂಬ ಯುವಕ ಗಾಯಗೊಂಡಿದ್ದಾನೆ. ಅಬ್ದುಲ್ ರಹಿಮಾನ್ ಅವರು ಇಮ್ಮಿಯಾಝ್ ಅವರೊಂದಿಗೆ ತನ್ನ ಪಿಕ್ ಅಪ್ ವಾಹನದಲ್ಲಿ ಅದ್ದೂರಿನಿಂದ ಕಲ್ಪನೆ […]
ಬಂಟ್ವಾಳ : ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ, 15 ಮಂದಿ ವಿರುದ್ಧ ಪ್ರಕರಣ ದಾಖಲು Read More »










