ಸಂಪಾಜೆ : ಮಹಿಳಾ ಗ್ರಾಮ ಸಭೆ
ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ “ಮಹಿಳಾ ಗ್ರಾಮಸಭೆ” ಯು ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಮತಿ ಶಕ್ತಿವೇಲು ಇವರ ಅಧ್ಯಕ್ಷತೆಯಲ್ಲಿ ಜರಗಿತು.ಸಭೆಯಲ್ಲಿ “ಮಹಿಳೆ ಮತ್ತು ಕಾನೂನು” ಬಗ್ಗೆ ನ್ಯಾಯವಾದಿ ಲತಾಕುಮಾರಿ ಅವರು ಮಾತನಾಡಿ ಇಂದಿನ ದಿನಗಳಲ್ಲಿ ಮಹಿಳೆಯರಿಗೆ ಆಗುವ ಶೋಷಣೆಯನ್ನು ತಪ್ಪಿಸಲು ಮತ್ತು ಭಯವನ್ನು ಹೋಗಲಾಡಿಸಲು ಕಾನೂನಿನ ಅರಿವು ಹೊಂದಿರಬೇಕು. ಹಲವು ದೌರ್ಜನ್ಯವನ್ನು ತಪ್ಪಿಸಲು ಇಂದಿನ ದಿನಗಳಲ್ಲಿ ಹೊಸ ಹೊಸ ಕಾನೂನನ್ನು ಜಾರಿಗೆ ತರಲಾಗಿರುವ ಬಗ್ಗೆ ಮಾಹಿತಿ ನೀಡಿದರು. ಸಂವಿಧಾನದ 14ನೇ ವಿಧಿಯಲ್ಲಿ ಬರುವ ಸಮಾನತೆಯ ಬಗ್ಗೆ […]
ಸಂಪಾಜೆ : ಮಹಿಳಾ ಗ್ರಾಮ ಸಭೆ Read More »








