ಬಾಲಕಿ ಮೇಲೆ ಇಬ್ಬರು ಅಪ್ರಾಪ್ತರು ಸೇರಿ ಮೂವರಿಂದ ಸಾಮೂಹಿಕ ಅತ್ಯಾಚಾರ
ಬಾಲಕಿ ಮೇಲೆ ಇಬ್ಬರು ಅಪ್ರಾಪ್ತರು ಸೇರಿದಂತೆ ಮೂವರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಬೆಳಗಾವಿ ಹೊರ ವಲಯದ ರೆಸಾರ್ಟ್‌ನಲ್ಲಿ ನಡೆದಿದೆ.ಒಂದು ವಾರದ ಹಿಂದೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ವಾರದ ಹಿಂದೆ ಆರೋಪಿಗಳ ಪೈಕಿ ಒಬ್ಬನ ಹೆಸರಿನಲ್ಲಿ ರೆಸಾರ್ಟ್ ರೂಮ್ ಬುಕ್ ಮಾಡಲಾಗಿತ್ತು. ಬಾಲಕಿಯ ಸ್ನೇಹಿತ ಆಕೆಯನ್ನು ರೂಮ್ ಗೆ ಕರೆತಂದಿದ್ದ. ಬಳಿಕ ಮೂವರು ಸೇರಿ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾರೆ.ಮನೆಗೆ ವಾಪಸ್ ಬಂದ ಬಾಲಕಿಯ ಆರೋಗ್ಯದಲ್ಲಿ ವ್ಯತ್ಯಾಸವಾಗಿದೆ. ತೀವ್ರ ಹೊಟ್ಟೆ ನೋವು ಎಂದಿದ್ದ […]
ಬಾಲಕಿ ಮೇಲೆ ಇಬ್ಬರು ಅಪ್ರಾಪ್ತರು ಸೇರಿ ಮೂವರಿಂದ ಸಾಮೂಹಿಕ ಅತ್ಯಾಚಾರ Read More »









