ಗಣತಿ ಕಾರ್ಯದಲ್ಲಿ ತೊಡಗಿದ್ದ ಶಿಕ್ಷಕಿಯ ಕಾರಿಗೆ ಕಬ್ಬಿಣದ ರಾಡ್ ನಿಂದ ಹೊಡೆದು ಹಾನಿ
ಗಣತಿ ಮಾಡುತ್ತಿದ್ದ ಶಿಕ್ಷಕಿಯ ಕಾರಿಗೆ ಹಾನಿ ಮಾಡಿರುವ ಘಟನೆ ಅ.5ರಂದು ಬೆಳಿಗ್ಗೆ ಕಡಬ ತಾಲೂಕಿನ ಕೋಡಿಂಬಾಳದಿಂದ ವರದಿಯಾಗಿದೆ.ಕೊಣಾಲು ಸರಕಾರಿ ಪ್ರೌಢಶಾಲೆಯ ಶಿಕ್ಷಕಿ ರಮಣಿ ಬಿ ಎಂಬವರು ಶಂಕರ ಪಾಜೋವು ಎಂಬವರ ಮನೆಯಲ್ಲಿ ಗಣತಿ ಕಾರ್ಯ ಮಾಡುತ್ತಿದ್ದರು. ಈ ವೇಳೆ ಶಂಕರ ಪಾಜೋವು ಎಂಬವರು ರಸ್ತೆ ಬದಿಯಲ್ಲಿದ್ದ ಕಾರಿಗೆ ಕಬ್ಬಿಣದ ರಾಡ್ ನಿಂದ ಹೊಡೆದು ಹಾನಿಗೊಳಿಸಿ ಕಾರಿನ ಹಿಂಬದಿ ಗಾಜನ್ನು ಪುಡಿಗೈದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ರಮಣಿಯವರು ಕಡಬ ಠಾಣೆ ಹಾಗೂ ಕಡಬ ತಹಶೀಲ್ದಾರ್ ಅವರಿಗೆ ದೂರು […]
ಗಣತಿ ಕಾರ್ಯದಲ್ಲಿ ತೊಡಗಿದ್ದ ಶಿಕ್ಷಕಿಯ ಕಾರಿಗೆ ಕಬ್ಬಿಣದ ರಾಡ್ ನಿಂದ ಹೊಡೆದು ಹಾನಿ Read More »









