ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷರಾಗಿ ಪುಷ್ಪರಾಜ ಶೆಟ್ಟಿ ಆಯ್ಕೆ
ಸುಳ್ಯ: ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪುಷ್ಪರಾಜ ಶೆಟ್ಟಿ ಆಯ್ಕೆಯಾಗಿದ್ದಾರೆ.ಸಂಘದ ಅಧ್ಯಕ್ಷ ಲೋಕೇಶ್ ಪೆರ್ಲಂಪಾಡಿ ಅಧ್ಯಕ್ಷತೆಯಲ್ಲಿ ಪ್ರೆಸ್ ಕ್ಲಬ್‌ನಲ್ಲಿ ಸೋಮವಾರ ನಡೆದ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಉಪಾಧ್ಯಕ್ಷರಾಗಿ ಪೂಜಾಶ್ರೀ ವಿತೇಶ್ ಕೋಡಿ, ಪ್ರಧಾನ ಕಾರ್ಯದರ್ಶಿಯಾಗಿ ಪದ್ಮನಾಭ ಮುಂಡೋಕಜೆ, ಜೊತೆ ಕಾರ್ಯದರ್ಶಿಯಾಗಿ ಜೆ.ಕೆ.ರೈ, ಕೋಶಾಧಿಕಾರಿಯಾಗಿ ಮಿಥುನ್ ಕರ್ಲಪ್ಪಾಡಿ ಆಯ್ಕೆಯಾದರು.ನಿರ್ದೇಶಕರಾಗಿ ಕೃಷ್ಣ ಬೆಟ್ಟ , ಶರೀಫ್ ಜಟ್ಟಿಪಳ್ಳ, ತೇಜೆಶ್ವರ ಕುಂದಲ್ಪಾಡಿ, ಗಿರೀಶ್ ಅಡ್ಪಂಗಾಯ, ಶಿವಪ್ರಸಾದ್ ಕೇರ್ಪಳ, ದಯಾನಂದ ಕಲ್ನಾರ್ ಆಯ್ಕೆಯಾದರು. ಗೌರವಾಧ್ಯಕ್ಷರಾಗಿ ಲೋಕೇಶ್ […]
ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷರಾಗಿ ಪುಷ್ಪರಾಜ ಶೆಟ್ಟಿ ಆಯ್ಕೆ Read More »










