ಮಹೇಶ್ ಶೆಟ್ಟಿ ತಿಮ್ಮರೊಡಿಗೆ ಜಾಮೀನು ಮಂಜೂರು
ಬಿಜೆಪಿ ರಾಷ್ಟ್ರೀಯ ಸಂಘಟನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿ ಹಿರಿಯಡ್ಕ ಜೈಲಿನಲ್ಲಿರುವ ಆರೋಪಿ ಮಹೇಶ್ ಶೆಟ್ಟಿ ತಿಮರೋಡಿಗೆ ನ್ಯಾಯಾಲಯ ಶನಿವಾರ (ಆ.23) ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.ಮಹೇಶ್ ಶೆಟ್ಟಿ ತಿಮರೋಡಿಯ ಜಾಮೀನು ಅರ್ಜಿ ವಿಚಾರಣೆಯನ್ನು ಆ. 23ರಂದು ಬೆಳಗ್ಗೆ 11ರಿಂದ ಉಡುಪಿಯ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಯವರ ನ್ಯಾಯಾಲಯದಲ್ಲಿ ನಡೆದಿದ್ದು ಅರ್ಜಿ ವಿಚಾರಣೆ ವೇಳೆ ಸಹಾಯಕ ಸರಕಾರಿ ಅಭಿಯೋಕರು ಆರೋಪಿಯನ್ನು ಪೊಲೀಸ್ ಕಸ್ಟಡಿಗೆ […]
ಮಹೇಶ್ ಶೆಟ್ಟಿ ತಿಮ್ಮರೊಡಿಗೆ ಜಾಮೀನು ಮಂಜೂರು Read More »










