ಮಾ.9ರಂದು ಅರಂತೋಡಿ ನಲ್ಲಿ ಎಸ್ ಕೆ ಎಸ್ ಎಫ್ ಶಾಖೆ ವತಿಯಿಂದ ಮಜ್ಲಿಸುನ್ನೂರು ಮತ್ತು ಬೃಹತ್ ಇಫ್ತಾರ್ ಸಂಗಮ
ಅರಂತೋಡು ಎಸ್ ಕೆ ಎಸ್ ಎಸ್ ಎಫ್ ಶಾಖೆ ವತಿಯಿಂದ ಮಜ್ಲಿಸ್ ನೂರ್ ಹಾಗೂ ಇಫ್ತಾರ್ ಕೂಟವು ಆದಿತ್ಯವಾರ ಸಂಜೆ 4 ಗಂಟೆಗೆ ಅರಂತೋಡು ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ನಡೆಯಲಿದೆ. ಅರಂತೋಡು ಮಸೀದಿ ಖತೀಬರಾದ ಬಹು ಇಸ್ಮಾಯಿಲ್ ಫೈಝಿ ಗಟ್ಟಮನೆ ಯವರು ಮಜ್ಲಿಸ್ ನ್ನೂರು ನೇತೃತ್ವ ವಹಿಸಲಿದ್ದಾರೆ.ಅಧ್ಯಕ್ಷತೆಯನ್ನು ಎಸ್ ಕೆ ಎಸ್ ಎಸ್ ಎಫ್ ಅರಂತೋಡು ಶಾಖೆ ಅಧ್ಯಕ್ಷ ಜುಬೇರ್ ವಹಿಸಲಿದ್ದಾರೆ.ಕಾರ್ಯಕ್ರಮದಲ್ಲಿ ಬದ್ರಿಯಾ ಜುಮಾ ಮಸೀದಿ ಅಧ್ಯಕ್ಷರಾದ ಅಶ್ರಫ್ ಗುಂಡಿ,ತೆಕ್ಕಿಲ್ ಪ್ರತಿಷ್ಠಾನದ ಅಧ್ಯಕ್ಷ ಟಿ ಎಂ ಶಹೀದ್, […]










