ಸೋಣಂಗೇರಿ ಶ್ರೀಕೃಷ್ಣ ಭಜನಾ ಮಂದಿರಕ್ಕೆ ಶಿಲಾನ್ಯಾಸ ಮತ್ತು ಭೂಮಿ ಪೂಜೆ ಕಾರ್ಯಕ್ರಮ
ಸುಳ್ಯ:ಸೋಣಂಗೇರಿ ಶ್ರೀಕೃಷ್ಣ ಭಜನಾ ಮಂದಿರದ ನೂತನ ಭಜನಾ ಮಂದಿರ ಕಟ್ಟಡಕ್ಕೆ ಶಂಕುಸ್ಥಾಪನೆ ಕಾರ್ಯಕ್ರಮ ಆ.18ರಂದು ನಡೆಯಿತು. ಪೂ.10-20ರ ತುಲಾ ಲಗ್ನ ಮುಹೂರ್ತದಲ್ಲಿನೂತನ ಶ್ರೀಕೃಷ್ಣ ಭಜನಾ ಮಂದಿರ ನಿರ್ಮಾಣಕ್ಕೆಶಿಲಾನ್ಯಾಸ ಹಾಗೂ ಭೂಮಿ ಪೂಜನ ಕಾರ್ಯಕ್ರಮ ನೆರವೇರಿತು.ವೇದಮೂರ್ತಿ ಪುರೋಹಿತ ನಾಗರಾಜ ಭಟ್ ವೈದಿಕ ಕಾರ್ಯಕ್ರಮಗಳನ್ನು ನೆರವೇರಿಸಿದರು.ಉದ್ಯಮಿ ಹಾಗೂ ಕನಕಮಜಲು ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಧಾಕರ ಕಾಮತ್ ವಿನೋಬನಗರ ಶಿಲಾನ್ಯಾಸ ನೆರವೇರಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿಸೋಣಂಗೇರಿ ಶ್ರೀಕೃಷ್ಣ ಭಜನಾ ಮಂದಿರದ ಅಧ್ಯಕ್ಷ ಗಿರಿಧರ ಗೌಡ ನಾಯಿರ್‌ಹಿತ್ಲು ಅಧ್ಯಕ್ಷತೆ […]
ಸೋಣಂಗೇರಿ ಶ್ರೀಕೃಷ್ಣ ಭಜನಾ ಮಂದಿರಕ್ಕೆ ಶಿಲಾನ್ಯಾಸ ಮತ್ತು ಭೂಮಿ ಪೂಜೆ ಕಾರ್ಯಕ್ರಮ Read More »










