ಮಹಾದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನವಾಗಿದೆ : ಟಿ.ಎಂ ಶಹೀದ್
ಲೋಕ ಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಯವರು ಕರ್ನಾಟಕದ ಮಹಾದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನ ನಡೆದಿರುವ ಬಗ್ಗೆ ದಾಖಲೆ ಸಹಿತ ದೇಶದ ಜನತೆಯ ಮುಂದಿಟ್ಟು ಬಿ ಜೆ ಪಿ ಯವರ ಮೋಸವನ್ನು ಬಯಲಿಗೆಳೆದಿದ್ದಾರೆ.ಈ ರೀತಿಯ ಮತಗಳ ಕಳವು ಮಾಡಿ ಮೋದಿಯವರು ದೇಶದ ಪ್ರಧಾನ ಯಾಗಿದ್ದಾರೆ ಎಂದು ಈಗ ಗೊತ್ತಾಗುತ್ತಿದೆ ಎಂದು ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ಟಿ ಎಂ ಶಹೀದ್ ತೆಕ್ಕಿಲ್ ಆರೋಪಿಸಿದ್ದಾರೆ.ಅವರು ಆಗಸ್ಟ್ 9 ರಂದು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ […]
ಮಹಾದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನವಾಗಿದೆ : ಟಿ.ಎಂ ಶಹೀದ್ Read More »










