ಆರಂತೋಡು – ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ನಬಾರ್ಡ್ ಡಿಡಿಎಂ ಸಂಗೀತ ಕರ್ತ ಭೇಟಿ
ಅರಂತೋಡು ತೊಡಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನಬಾರ್ಡ್ ನ ಡಿಡಿಎಂ ಆಗಿರುವ ಶ್ರೀಮತಿ ಸಂಗೀತ ಕರ್ತರವರು ಭೇಟಿ ನೀಡಿದರು. ದಕ್ಷಿಣ ಕನ್ನಡದ ಸಂಸದರಾಗಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟರವರ ಮಹತ್ವಾಕಾಂಕ್ಷಿ ಯೋಜನೆಯಾಗಿ ಸುಳ್ಯ ತಾಲ್ಲೂಕಿನಲ್ಲಿ ಅಡಿಕೆ ಹಳದಿ ರೋಗಕ್ಕೆ ಪರ್ಯಾಯವಾಗಿ ಕಾಫಿಯನ್ನು ಪ್ರಚುರ ಪಡಿಸುವ ದೃಷ್ಟಿಯಿಂದ ಯೋಜನೆಯನ್ನು ಹಮ್ಮಿಕೊಂಡಿದ್ದು ಈ ಯೋಜನೆ ಕಾರ್ಯಗತಗೊಳಿಸುವ ಮತ್ತು ಕೇಂದ್ರ ಸರ್ಕಾರದ ಮೂಲಕ ಆರ್ಥಿಕ ಸಹಕಾರವನ್ನು ನೀಡುವ ಉದ್ದೇಶಗಳಿಂದ ಯೋಜನೆಯನ್ನು ರೂಪಿಸುವ ಸಲುವಾಗಿ ಸಹಕಾರ ಸಂಘದ ಅಧ್ಯಕ್ಷರಾದ ಸಂತೋಷ್ ಕುತ್ತ […]
ಆರಂತೋಡು – ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ನಬಾರ್ಡ್ ಡಿಡಿಎಂ ಸಂಗೀತ ಕರ್ತ ಭೇಟಿ Read More »










