ಅರಂತೋಡು ಗ್ರಾಮ ಸಭೆ,ಗ್ರಾಮ ಸಭೆಗೆ ಗೈರು ಹಾಜರಾದ ಇಲಾಖಾಧಿಕಾರಿಗಳ ವಿರುದ್ಧ ಜಿಲ್ಲಾಧಿಕಾರಿಗೆ ಬರೆಯಲು ನಿರ್ಣಾಯ
ಆರಂತೋಡು ಗ್ರಾಮ ಪಂಚಾಯಿತ್ ನ ದ್ವಿತೀಯ ಹಂತದ 2024-25ನೇ ಸಾಲಿನ ಗ್ರಾಮ ಸಭೆಯು ಆರಂತೋಡು ಗ್ರಾಮ ಪಂಚಾಯತ್ ನ “ಅಮೃತ ಸಭಾಂಗಣ”ದಲ್ಲಿ ಫೆ. 17 ರಂದು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೇಶವ ಅಡ್ತಲೆ ಯವರ ಅಧ್ಯಕ್ಷತೆಯಲ್ಲಿ ನಡೆಯುತು.ಸಭೆಯ ನೋಡಲ್ ಅಧಿಕಾರಿಗಳಾಗಿ ಹಿಂದುಳಿದ ವರ್ಗಗಳಕಲ್ಯಾಣ ಅಧಿಕಾರಿ ಗೀತಾ ಭಾಗವಹಿಸಿದ್ದರು. ಗ್ರಾಮಸಭೆಯಲ್ಲಿ ಮುಖ್ಯ ವಾಗಿ ತೊಡಿಕಾನ ಗ್ರಾಮಕ್ಕೆ ಸಂಬಂಧಪಟ್ಟಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಕಂದಾಯ,ಪೋಲಿಸ್ ಇಲಾಖೆ ಯ ಅಧಿಕಾರಿಗಳು ಗೈರು ಹಾಜರಿಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ಮಾನ್ಯ ಜಿಲ್ಲಾಧಿಕಾರಿಗಳು ಹಾಗೂಸಂಬಂಧಪಟ್ಟ […]










