ಡಿವೈ ಡರ್ ಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವು
ಡಿವೈ ಡರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಯುವಕನ ತಲೆ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಸಂಭವಿಸಿದೆಬಂಟ್ವಾಳ ತಾಲೂಕು ಸಿದ್ದಕಟ್ಟೆ ಸಮೀಪದ ಉಕ್ಕಿನಡ್ಕ ನಿವಾಸಿ ಪ್ರಶಾಂತ್ ಪೂಜಾರಿ (೩೦ವ) ಮೃತಪಟ್ಟವರು. ಗುರುವಾಯನಕೆರೆಯಿಂದ ವೇಣೂರು ಕಡೆಗೆ ವೇಗವಾಗಿ ಹೋಗುತ್ತಿದ್ದ ಬೈಕ್ ಚಾಲಕನ ನಿಯಂತ್ರಣ ತಪ್ಪಿ ದ್ವಾರದದಿಂದ ಸ್ವಲ್ಪ ಮಂದೆ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಚಾಲಕ ಎಸೆಯಲ್ಪಟ್ಟು ತಲೆ ವಿದ್ಯುತ್ ಕಂಬಕ್ಕೆ ಹೊಡೆದ ಪರಿಣಾಮವಾಗಿ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ […]
ಡಿವೈ ಡರ್ ಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವು Read More »










