ಅರಂತೋಡು : ಕಸಾಪ ಸುಳ್ಯ ಹೋಬಳಿ ಘಟಕದಿಂದ ಗಾನ – ಕತಾ – ಯಾನ 7ನೇ ಸರಣಿ ಕಾರ್ಯಕ್ರಮ
ಸುಳ್ಯ: ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸುಳ್ಯ ಹೋಬಳಿ ಘಟಕವು ಹಮ್ಮಿಕೊಂಡಿರುವ “ಚಿಣ್ಣರೊಂದಿಗೆ ಚಿಲಿಪಿಲಿ ಗಾನ – ಕತಾ -ಯಾನ” ಸರಣಿ ಕಾರ್ಯಕ್ರಮದ ಏಳನೇ ಕಾರ್ಯಕ್ರಮವು ಶನಿವಾರದಂದು ಸುಳ್ಯ ತಾಲೂಕಿನ ಅರಂತೋಡಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ಹೋಬಳಿ ಘಟಕದ ಅಧ್ಯಕ್ಷೆ ಶ್ರೀಮತಿ ಚಂದ್ರಾವತಿ ಬಡ್ಡಡ್ಕ ಕಾರ್ಯಕ್ರಮದ ಔಚಿತ್ಯವನ್ನು ವಿವರಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಭಾವನಾ ಸಂಗೀತ ಶಾಲೆಯ ಸಂಚಾಲಕರಾದ ಶ್ರೀ ಕೆ.ಆರ್. ಗೋಪಾಲಕೃಷ್ಣ ಹಾಗೂ ಸಮೂಹ ಸಂಪನ್ಮೂಲ ವ್ಯಕ್ತಿ […]
ಅರಂತೋಡು : ಕಸಾಪ ಸುಳ್ಯ ಹೋಬಳಿ ಘಟಕದಿಂದ ಗಾನ – ಕತಾ – ಯಾನ 7ನೇ ಸರಣಿ ಕಾರ್ಯಕ್ರಮ Read More »










