ಕೊಡಿಯಾಲಬೈಲು ; ಮನೋಶಕ್ತಿ ಕಾರ್ಯಗಾರ ಉದ್ಘಾಟನೆ
ಉಪಾಸನ ಫೌಂಡೇಶನ್ ನ ಉಪಾಸಕರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಫೌಂಡೇಶನ್ ಮುಖ್ಯಸ್ಥ ಸದ್ಗುರುಶ್ರೀ ರಾಮರವರ ಮಾರ್ಗದರ್ಶನದಲ್ಲಿ ಸುಳ್ಯದ ಗೌಡ ಸಮುದಾಯ ಭವನದಲ್ಲಿ ಮನೋಶಕ್ತಿ ಕಾರ್ಯಗಾರ ಫೆ. 9ರಂದು ನಡೆಯಿತು.ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲ ಡಾ. ಡಿ. ವಿ. ಲೀಲಾಧರ್ ರವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಬಳಿಕ ಮಾತನಾಡಿದ ಅವರು ನಮ್ಮ ಹೃದಯ ಮತ್ತು ಮನಸ್ಸು ಶಾಂತವಾಗಿರಲು ಇಂತಹ ಕಾರ್ಯಕ್ರಮ ಸಹಕಾರಿಯಾಗಬಲ್ಲದು” ಶುಭ ಹಾರೈಸಿದರು.ಉಪಾಸನ ಫೌಂಡೇಶನ್ ನ ಮುಖ್ಯಸ್ಥ ಸದ್ಗುರುಶ್ರೀ […]
ಕೊಡಿಯಾಲಬೈಲು ; ಮನೋಶಕ್ತಿ ಕಾರ್ಯಗಾರ ಉದ್ಘಾಟನೆ Read More »









