ಸುಳ್ಯ : ಜೇನು ವ್ಯವಸಾಯಗಾರರ ಸಹಕಾರಿ ಸಂಘಕ್ಕೆ ಚೆಕ್ ಹಸ್ತಾಂತರ
ಮೇ 23 ರಂದು ದಕ್ಷಿಣ ಕನ್ನಡ ಜೇನು ವ್ಯವಸಾಯಗಾರರ ಸಹಕಾರಿ ಸಂಘದ ವತಿಯಿಂದ ಸುಳ್ಯದ ಬಂಗ್ಲೆಗುಡ್ಡೆಯಲ್ಲಿ ನಿರ್ಮಿಸಿದ ನೂತನ ಕಟ್ಟಡ ಮತ್ತು ಆಧುನಿಕ ಸಂಸ್ಕರಣಾ ಘಟಕದ ಉದ್ಘಾಟನೆ ಸಮಾರಂಭದಲ್ಲಿದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಲ್ಲಿ ಅಧ್ಯಕ್ಷರಾದ ಸಹಕಾರಿ ರತ್ನ ಡಾ. ಎಮ್. ಎನ್. ರಾಜೇಂದ್ರ ಕುಮಾರ್ ರವವರು ಘೋಷಣೆ ಮಾಡಿದ ರೂಪಾಯಿ 5 ಲಕ್ಷ ಮೊತ್ತದ ಹಣವನ್ನು ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತ ಮಂಗಳೂರು ಇದರ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು […]
ಸುಳ್ಯ : ಜೇನು ವ್ಯವಸಾಯಗಾರರ ಸಹಕಾರಿ ಸಂಘಕ್ಕೆ ಚೆಕ್ ಹಸ್ತಾಂತರ Read More »










