ತಾಳೆ ಕೃಷಿಕ ಆಶೋಕ್ ಕುಮಾರ್ ಅವರ ತಾಳೆ ತೋಟಕ್ಕೆ ಕೃಷಿ ಸಖಿಯರು ಮತ್ತು ತಾಳೆ ಕೃಷಿಗೆ ಆಸಕ್ತಿ ಹೊಂದಿದ ರೈತರು ಭೇಟಿ
ತಾಳೆ ಬೆಳೆ ಕೃಷಿಗೆ ಸಂಬಂಧಿಸಿದಂತೆ ಕಲಿಕಾ ಪ್ರವಾಸವನ್ನು ಬೆಳ್ತಂಗಡಿ ತಾಲೂಕಿನ ಕೃಷಿ ಸಖಿಗಳು ಮತ್ತು ತಾಳೆ ಕೃಷಿಗೆ ಆಸಕ್ತಿ ಹೊಂದಿದ ಹೊಸ ರೈತರು ಸುಳ್ಯ ತಾಲೂಕಿನ ತಾಳೆ ಬೆಳೆಯನ್ನು ಅತ್ಯುತ್ತಮವಾಗಿ ಬೆಳೆದ ರೈತ ಪಂಬೆತಾಡಿ ಕೆ. ಎಸ್ ಅಶೋಕ್ ಕುಮಾರ್ ತೋಟಕ್ಕೆ ಭೇಟಿ ನೀಡಿ ಅವರಿಂದ ತಾಳೆ ಕೃಷಿಯ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು.ತಾಳೆ ಬೆಳೆ ಕೃಷಿಗೆ ಸಂಬಂಧಿಸಿದಂತೆ ಕಲಿಕಾ ಪ್ರವಾಸದಲ್ಲಿ ಒಟ್ಟು 65 ಜನರು ಭಾಗವಹಿಸಿದರ.ಅದರಲ್ಲಿ 50 ಕೃಷಿ ಸಖಿಗಳು,15 ತಾಳೆ ಕೃಷಿಯ ಹೊಸ ರೈತರು ಹಾಗೂ […]








