ವಿದ್ಯುತ್ ತಗುಲಿ ಕ್ರಷಿ ಕಾರ್ಮಿಕ ಸಾವು
ಅಡಿಕೆಗೆ ಔಷಧಿ ಸಿಂಪಡಿಸುವ ವೇಳೆ ಆಕಸ್ಮಿಕವಾಗಿ ವಿದ್ಯುತ್ ಲೈನ್‌ಗೆ ದೋಟಿ ತಗುಲಿ ಕ್ರಷಿ ಕಾರ್ಮಿಕರೊರ್ವರು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಪರ್ಕಳ ಎಂಬಲ್ಲಿ ಜೂ.28ರಂದು ನಡೆದಿದೆ.ಮೃತಪಟ್ಟ ವ್ಯಕ್ತಿಯನ್ನು ಅರಸಿನಮಕ್ಕಿ ಸಮೀಪದ ಉಡೈರೆ ನಿವಾಸಿ ಕೃಷ್ಣಪ್ಪ ಕುಲಾಲ್(49ವ.) ಎಂದು ಗುರುತಿಸಲಾಗಿದೆ. ಅವರು ರೆಖ್ಯ ಗ್ರಾಮದ ಪರ್ಕಳ ಎಂಬಲ್ಲಿ ತೋಟವೊಂದರಲ್ಲಿ ಅಡಿಕೆ ಮರಗಳಿಗೆ ಔಷಧಿ ಸಿಂಪಡಿಸುತ್ತಿರುವ ಸಂದರ್ಭ ದೋಟಿ ತೋಟದಲ್ಲಿ ಹಾದು ಹೋಗಿದ್ದ ಎಚ್‌ಟಿ ಲೈನ್‌ಗೆ ಸ್ಪರ್ಶಿಸಿದೆ. ಇದರಿಂದಾಗಿ ಕೃಷ್ಣಪ್ಪ ಕುಲಾಲ್ ಅವರು ವಿದ್ಯುತ್ ಶಾಕ್‌ಗೆ ಒಳಗಾಗಿದ್ದಾರೆ. […]
ವಿದ್ಯುತ್ ತಗುಲಿ ಕ್ರಷಿ ಕಾರ್ಮಿಕ ಸಾವು Read More »









