ಗುಜರಾತ್ : ವಿಮಾನ ಅಪಘಾತದಲ್ಲಿ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಸಹಿತ 242 ಮಂದಿ ಸಾವು
ಅಹಮದಾಬಾದ್: ಗುಜರಾತ್‌ನ ಅಹಮದಾಬಾದ್‌ನಲ್ಲಿ ನಡೆದ ವಿಮಾನ ಅಪಘಾತದಲ್ಲಿ ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ (68) ಅವರು ಮೃತಪಟ್ಟಿದ್ದು, ವಿಮಾನದಲ್ಲಿದ್ದ 242ಕ್ಕೂ ಮಂದಿ ಮೃತಪಟ್ಟಿದ್ದಾರೆಂದು ಅಲ್ಲಿನ ಮೂಲಗಳು ತಿಳಿವೆ.ಇಂದು ಮಧ್ಯಾಹ್ನ 1.50 ರ ಸುಮಾರಿಗೆ ವಿಮಾನ ಟೇಕ್ ಆಫ್ ಆದ ಬಳಿಕ ಇಪ್ಪತ್ತು ನಿಮಿಷಗಳ ಕಾಲ ಹಾರಾಟ ನಡೆಸಿತ್ತು. ಈ ವೇಳೆ ವಿಮಾನದ ಎಂಜಿನ್‌ನಲ್ಲಿ ತೀವ್ರ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ವಿಮಾನದ ಪೈಲಟ್ ಈ ವಿಷಯವನ್ನು ‘ಎಟಿಸಿ’ಗೆ ರವಾನಿಸಿದ್ದಾರೆ ಎಂದು ತಿಳಿದು ಬಂದಿದೆ. ಇದಾದ ಕೆಲವೇ ನಿಮಿಷಗಳಲ್ಲಿ […]
ಗುಜರಾತ್ : ವಿಮಾನ ಅಪಘಾತದಲ್ಲಿ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಸಹಿತ 242 ಮಂದಿ ಸಾವು Read More »










