ಅರಂತೋಡು ಕುಲ್ಚಾರ್ ಸೇತುವೆಗೆ ಕಾರು ಡಿಕ್ಕಿ ಹೊಡೆದು ಜಖಂ!ಮೂವರಿಗೆ ಗಾಯ
ಸುಳ್ಯ ತಾಲೂಕಿ ಅರಂತೋಡು ಕುಲ್ಚಾರ್ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಮಡಿಕೇರಿಯಿಂದ ಸುಳ್ಯಕ್ಕೆ ಬರುತ್ತಿದ್ದ ವೇಳೆ ಸೇತುವೆಯ ತಡೆಗೋಡೆಗೆ ನಿಯಂತ್ರಣ ತಪ್ಪಿ ಇನ್ನೋವಾ ಕಾರು ಡಿಕ್ಕಿ ಹೊಡೆದ ಘಟನೆ ಭಾನುವಾರ ಸಂಜೆ ನಡೆದಿದೆ. ಕಾರಿನಲ್ಲಿದ್ದ ಮೂವರಿಗೆ ಗಾಯವಾಗಿ ಸುಳ್ಯದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಕಾರಿನ ಮುಂಬಾಗ ಜಖಂಗೊಂಡಿದೆ.
ಅರಂತೋಡು ಕುಲ್ಚಾರ್ ಸೇತುವೆಗೆ ಕಾರು ಡಿಕ್ಕಿ ಹೊಡೆದು ಜಖಂ!ಮೂವರಿಗೆ ಗಾಯ Read More »