ಮಾನವೀಯ ಧರ್ಮವನ್ನು ಪಾಲಿಸಿ – ಶ್ರೀ ಶ್ರೀ ಯೋಗರೇಶ್ವರಾನಂದ ಸರಸ್ವತಿ ಸ್ವಾಮೀಜಿ
ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ ಅರಂತೋಡು ಇದರ ವತಿಯಿಂದ 21 ನೇ ವರ್ಷದ ಸೌಹಾರ್ದ ಇಫ್ತಾರ್ ಕೂಟವು ಮಾರ್ಚ್ 13 ರಂದು ತೆಕ್ಕಿಲ್ ಸಮುದಾಯ ಭವನದಲ್ಲಿ ತೆಕ್ಕಿಲ್ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷರು ಹಾಗೂ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ ಶಹೀದ್ ತೆಕ್ಕಿಲ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಅರಂತೋಡು ಬದ್ರಿಯಾ ಜುಮಾ ಮಸೀದಿಯ ಖತೀಬರಾದ ಬಹು| ಇಸ್ಮಾಯಿಲ್ ಫೈಝಿ ದುವಾ ನೆರವೇರಿಸಿದರು.ಸೌಹಾರ್ದ ಸಂದೇಶ ನೀಡಿ ಮಾತನಾಡಿದ ಅಜ್ಜಾವರ ಚೈತನ್ಯ ಸೇವಾಶ್ರಮದ ಶ್ರೀ ಶ್ರೀ ಸ್ವಾಮಿ ಯೋಗೇಶ್ವರಾನಂದ ಸರಸ್ವತಿ ಜಾತಿಮತ […]
ಮಾನವೀಯ ಧರ್ಮವನ್ನು ಪಾಲಿಸಿ – ಶ್ರೀ ಶ್ರೀ ಯೋಗರೇಶ್ವರಾನಂದ ಸರಸ್ವತಿ ಸ್ವಾಮೀಜಿ Read More »










